ಕಲಬುರಗಿ | ಎರಡನೇ ದಿನವೂ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಯುವಜನೋತ್ಸವದ ಸಡಗರ

ಕಲಬುರಗಿ: ಅಂತರ ಕಾಲೇಜುಗಳ ಯುವಜನೋತ್ಸವದ ಎರಡನೇ ದಿನವೂ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಸಡಗರ ಮನೆ ಮಾಡಿತ್ತು. ಜ್ಞಾನಗಂಗಾ ಆವರಣದ ಕಾರ್ಯಸೌಧದಲ್ಲಿರುವ ಮಹಾತ್ಮ ಗಾಂಧಿ…