ಪಟ್ನಾ | ಇಂಡಿಯಾ’ ಮೈತ್ರಿಕೂಟದ ಪಕ್ಷಗಳ ನಾಯಕರು ತೇಜಸ್ವಿ ಯಾದವ್ ಮನೆಯಲ್ಲಿ ಸಭೆ ಶಿಘ್ರವೇ ಸೀಟು ಹಂಚಿಕೆ ‍ಪ್ರಕಟ

ಪಟ್ನಾ: ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ, ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ  ಭಾನುವಾರ ಸಭೆ ಸೇರಿದ್ದ ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳ…