ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತವೇ?

ಬೆಂಗಳೂರು: ರಾಜ್ಯದ ಕಾಂಗ್ರೆಸ್ ರಾಜಕೀಯ ಮೇಲಾಟದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೊತೆಗೆ ಇದೀಗ ಕೆಪಿಸಿಸಿ ಅಧ್ಯಕ್ಷ ಪಟ್ಟವೂ ಬದಲಾಗುತ್ತದೆಯಾ ಎಂಬ ಚರ್ಚೆ ನಡೆಯುತ್ತಿದೆ.…