ಸಂಘಪರಿವಾರದ ರಾಜಕೀಯ ದಾಳ, ಕಾಂಗ್ರೆಸ್ ಪಕ್ಷದ ಮುಂದಾಳುಗಳು ಮೌನ

-ಮುನೀರ್‌ ಕಾಟಿಪಳ್ಳ ಈದ್ ಮಿಲಾದ್ ಮೆರವಣಿಗೆಗಳು ಒಂದಿಷ್ಟು ಆತಂಕ, ಉದ್ವಿಗ್ನತೆಯ ನಡುವೆಯೂ ಶಾಂತಿಯುತವಾಗಿ ಮುಗಿಯಿತು. ಉದ್ರೇಕಕಾರಿ ಹೇಳಿಕೆ, ಮಾತುಗಳ ಮೂಲಕ ಉದ್ವಿಗ್ನತೆ,…

28ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ- ಬಿ.ವೈ.ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಈ ಸಂಬಂಧ…

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ : ಜನರ ಬದುಕನ್ನು ದುಸ್ತರ – ಜೆಎಂಎಸ್ ಆರೋಪ

ಬೆಂಗಳೂರು: ರಾಜ್ಯ ಸರಕಾರ ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿ ಜನರ ಬದುಕನ್ನು ದುಸ್ತರ ಮಾಡುತ್ತಿದೆ ಎಂದು ಎಂದು…

ರಾಜಭವನ ಚಲೋ ಮೂಲಕ ನಾಗೇಂದ್ರರ ವಜಾಕ್ಕೆ ಆಗ್ರಹ

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಎಲ್ಲ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಜೊತೆಗೂಡಿ…

ಶಕ್ತಿಯೋಜನೆ:1,245 ನೂತನ ಬಸ್ಸುಗಳ ಖರೀದಿ ಒಪ್ಪಿಗೆ ನೀಡಿದ ಸಚಿವ ಸಂಪುಟ ಸಭೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಿಂದ ಶೇ 30 ರಷ್ಟು ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು,…

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ: ಎಫ್‌ಐಆರ್ ದಾಖಲು

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ಹಾಗೂ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ…

ವಿಧಾನಸಭೆ ನೂತನ ಸ್ಪೀಕರ್ ಆಗಿ ಸರ್ವಾನುಮತದಿಂದ ಯುಟಿ ಖಾದರ್ ಆಯ್ಕೆ

ಬೆಂಗಳೂರು: ನಿರೀಕ್ಷೆಯಂತೆ ಯುಟಿ ಖಾದರ್ ಅವರು ಸರ್ವಾನುಮತದಿಂದ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.  ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್…

ನೂತನ ಸರ್ಕಾರಕ್ಕೆ ಶುಭಾಶಯಗಳ ಮಹಾಪೂರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು ಹೊಸ ಸರ್ಕಾರಕ್ಕೆ ಶುಭಾಶಯಗಳ ಮಹಾಪೂರವೇ…

ಬೆಂಗಳೂರು ಮಳೆ ಅನಾಹುತಕ್ಕೆ ಯಾರು ಕಾರಣ ಎಂದು ದಾಖಲೆ ಸಮೇತ ತೋರಿಸುತ್ತೇನೆ – ಆರ್ ಅಶೋಕ್

ಬೆಂಗಳೂರು: ಕಂದಾಯ ಸಚಿವನಾಗಿ, ವಿಪತ್ತು ನಿರ್ವಹಣೆಯ ಮುಖ್ಯಸ್ಥನಾಗಿ ಇಂದು ಅಥವಾ ನಾಳೆ ವಿಧಾನಸಭೆಯಲ್ಲಿ ಬೆಂಗಳೂರಿನ ಮಳೆ ಅನಾಹುತ ವಿಚಾರ ಕುರಿತು ಪ್ರತಿಪಕ್ಷಗಳ…

ಪುದುಚೇರಿ ಕಾಂಗ್ರೆಸ್ ಸರಕಾರ ಪತನ : ಸಿ.ಎಂ ನಾರಾಯಣ ಸ್ವಾಮಿ ರಾಜೀನಾಮೆ

ಪುದುಚೇರಿ ಫೆ 22: ಇಬ್ಬರು ಶಾಸಕರ ರಾಜಿನಾಮೆಯಿಂದ ಅಲ್ಪ ಮತಕ್ಕೆ ಕುಸಿದಿದ್ದ ಸಿಎಂ ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಶ್ವಾಸಮತ…