ಒಳ ಮೀಸಲಾತಿ: ದಲಿತ ಎಡಗೈ ಸಮುದಾಯದವರೊಂದಿಗೆ ಜಿ. ಪರಮೇಶ್ವರ ಸಭೆ

ಬೆಂಗಳೂರು: ಗೃಹ ಸಚಿವ ಜಿ. ಪರಮೇಶ್ವರ ಅವರು ದಲಿತ ಎಡಗೈ ಸಮುದಾಯದ ಪ್ರಮುಖ ನಾಯಕರೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಒಳ ಮೀಸಲಾತಿ…

56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು: ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ನಡೆಸಿದ ಬೃಹತ್ ಪ್ರತಿಭಟನೆಗೆ…

ಲಿಂಗತ್ವ; ಲೈಂಗಿಕ ಅಲ್ಪಸಂಖ್ಯಾತರಗಾಗಿ ಘೋಷಿಸಿದ 200 ಕೋಟಿಯನ್ನು ತಕ್ಷಣ ಮೀಸಲಿಡಲು ಆಗ್ರಹ

ಕೊಪ್ಪಳ: ಫೆಬ್ರವರಿ 18ರಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿ ಪತ್ರಿಕಾಗೋಷ್ಠಿಯನ್ನು ನಡೆಸಿತು. ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮೊದಲು ಕಾಂಗ್ರೆಸ್ ಸರ್ಕಾರವು…

ಹಾವೇರಿ| ಫೆ.14ರಂದು ಸಮಾವೇಶದಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ ವಿತರಣೆ: ಕೃಷ್ಣ ಬೈರೇಗೌಡ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 1,000 ದಿನಗಳ ಆಡಳಿತವನ್ನು ಗುರುತಿಸಲು ಫೆಬ್ರವರಿ 14 ರಂದು ಹಾವೇರಿಯಲ್ಲಿ ನಡೆಯುವ ಸಮಾವೇಶದಲ್ಲಿ ಒಂದು ಲಕ್ಷ ಜನರಿಗೆ…

ತೇಜಸ್ವಿ ಸೂರ್ಯ ತಮ್ಮ ಬದ್ಧತೆಯನ್ನು ದೆಹಲಿಯಲ್ಲಿ ಪ್ರದರ್ಶನ ಮಾಡಬೇಕು: ಡಿ.ಕೆ.ಸುರೇಶ್ ಕಿಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಹಿಡಿದು ಮೆಟ್ರೋದಲ್ಲಿ ಪ್ರತಿಭಟನೆ ಮಾಡಿದ್ದು, ಈ ಬಗ್ಗೆ…

ಬೆಂಗಳೂರು | ವಿಬಿ ಜಿ ರಾಮ್‌ ಜಿ ವಿರುದ್ಧ ಸದನದ ಕಠಿಣ ನಿಲುವು : ನಿರ್ಣಯ ಪಾಸ್

ಬೆಂಗಳೂರು: ವಿಬಿ ಜಿ ರಾಮ್‌ ಜಿ’ ಕಾಯ್ದೆ ರದ್ದುಪಡಿಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ವಿರೋಧಪಕ್ಷಗಳ ಆಕ್ಷೇಪ ಮತ್ತು ಗದ್ದಲದ ನಡುವೆಯೇ,…

1,800 ಹಳ್ಳಿಗಳಲ್ಲಿ ಬಸ್‌ ಸಂಚಾರ ಸ್ಥಗಿತ; 2 ಕಿ.ಮೀ ನಡೆದುಕೊಂಡು ಹೋಗುವ ಪ್ರಯಾಣಿಕರು

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯು ಮಹಿಳೆಯರಿಗೆ ರಾಜ್ಯದ ಯಾವುದೇ ಭಾಗಕ್ಕೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ,…

ಅಸ್ತಿತ್ವವಾದಿ ರಾಜಕೀಯವೂ ಪ್ರಜಾಸತ್ತೆಯ ಮೌಲ್ಯಗಳೂ

ಪ್ರಜಾಪ್ರಭುತ್ವದಲ್ಲಿ ನಾಯಕತ್ವದ ಹಂಬಲ ಎಂತಹ ದಕ್ಷ ಆಡಳಿತವನ್ನೂ ಹದಗೆಡಿಸಿಬಿಡುತ್ತದೆ 2023ರ ಚುನಾವಣೆಗಳಲ್ಲಿ ಕರ್ನಾಟಕದ ಜನತೆ ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಲು ಹಲವು…

ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಖಂಡನೀಯ: ಪಾಫ್ರೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (2020) ನ್ನು ತಿರಸ್ಕರಿಸಿ ಸಂವಿಧಾನದ ಒಕ್ಕೂಟದ ಆಶಯವನ್ನು ಎತ್ತಿ ಹಿಡಿಯಲು ರಾಜ್ಯ ಶಿಕ್ಷಣ ನೀತಿ (2025)…

ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸು ಸಜ್ಜಾದ ಸರ್ಕಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಸರ್ಕಾರಿ ಮತ್ತು ಅನುದಾನಿತ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳನ್ನು ನಿಷೇಧಿಸುವ…

ಗ್ಯಾರಂಟಿ ಯೋಜನೆಗಳ ಯಶಸ್ವಿ ಬಿಜೆಪಿಗರನ್ನು ಆತಂಕಕ್ಕೆ ತಳ್ಳಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದ್ದು, ಇದು ಬಿಜೆಪಿಗರನ್ನು ಆತಂಕಕ್ಕೆ ತಳ್ಳಿದೆ ಎಂದು ಅಕ್ಟೋಬರ್‌ 4ರಂದು…

ಕಾವೇರಿ ಆರತಿ ಕೈ ಬಿಡಲು ಆಗ್ರಹಿಸಿ ಪ್ರಗತಿಪರ ಸಂಘಟನೆ ಪ್ರತಿಭಟನೆ

ಮಂಡ್ಯ: ಗಂಗಾರತಿ ಮಾದರಿಯಲ್ಲಿ 92ಕೋಟಿ ರೂಪಾಯಿ ವೆಚ್ಚದಲ್ಲಿ ಕಾವೇರಿ ಆರತಿ ಮಾಡುವುದಾಗಿ ರಾಜ್ಯ ಸರ್ಕಾರ ಅದರಲ್ಲೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುತುವರ್ಜಿಯಲ್ಲಿ…

ರೈತ , ಭೂಮಿ ಮತ್ತು ಕಾರ್ಪೋರೇಟ್‌ ಬಂಡವಾಳ

ಒಂದು ಕೃಷಿ ಆಧಾರಿತ ದೇಶದಲ್ಲಿ ಕೃಷಿ ಭೂಮಿಯೇ ಮಾಯವಾಗುತ್ತಿರುವ ಆತಂಕಗಳ ನಡುವೆ ಭಾರತ ಒಂದು ಕೃಷಿ ಪ್ರಧಾನ ದೇಶ ಎನ್ನುವ ಸಾರ್ವತ್ರಿಕ-ಸಾರ್ವಕಾಲಿಕ…

ದಲಿತರ ಮೇಲೆ ದೌರ್ಜನ್ಯ, ಕೊಲೆ ಖಂಡಿಸಿ ಮೇ 29 ರಂದು ರಾಜ್ಯದಾದ್ಯಂತ ಡಿಹೆಚ್‌ಎಸ್ ಪ್ರತಿಭಟನೆ

ಬೆಂಗಳೂರು: ಕತ್ತರಘಟ ದಲಿತನ ಕೊಲೆ, ಕನಕಪುರ ಬನವಾಸಿ ಮತ್ತು ತುಮಕೂರು ಕವಣಗಾಲ ದೇವಸ್ಥಾನ ಪ್ರವೇಶ ನಿರಾಕರಣೆ ಹಾಗೂ ರಾಮನಗರ ಭದ್ರಪುರ ಯುವತಿ…

ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತೆಯರು

ಬೆಳಗಾವಿ: ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರ ಬೆಲೆ ಏರಿಕೆ ಖಂಡಿಸಿ‌ ಕಾಂಗ್ರೆಸ್ ಸರ್ಕಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ…

ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಸರ್ಕಾರದಿಂದ ಜನಸಾಮಾನ್ಯರ ಆದಾಯ ಲೂಟಿ- ಎಚ್ ಆರ್ ನವೀನ್ ಕುಮಾರ್

ಹಾಸನ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯರ ಆದಾಯವನ್ನು ಲೂಟಿ ಮಾಡುತ್ತಿವೆ. ಒಂದೆಡೆ…

ಹೈದರಾಬಾದ್| ಮೊದಲ ಬಾರಿಗೆ ಎಸ್‌ಸಿ ಒಳಮೀಸಲಾತಿ ಜಾರಿ

ಹೈದರಾಬಾದ್:‌ ತೆಲಂಗಾಣ ಸರ್ಕಾರವು ದೇಶದಲ್ಲಿ ಇದೇ ಮೊದಲ ಬಾರಿಗೆ ಎಸ್‌ಸಿ ಒಳಮೀಸಲಾತಿಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಎಸ್‌ಸಿ ಒಳ…

ಡೀಸೆಲ್ ದರ; ಟೋಲ್ ದರಗಳ ಏರಿಕೆಗಳು ಜನಸಾಮಾನ್ಯರ ಮೇಲೆ ಹೊರೆ

ದರ ಏರಿಕೆ ಕೈ ಬಿಡಲು ಸಿಪಿಐ(ಎಂ) ಆಗ್ರಹ ಬೆಂಗಳೂರು: ರಾಜ್ಯದ ಜನರು ಯುಗಾದಿ ಹಬ್ಬದದ ಮುನ್ನವೇ ಹಾಲಿನ ಬೆಲೆ, ವಿದ್ಯುತ್ ದರ…

ಸಿಎಂ, ಸಚಿವರು, ಶಾಸಕರ ವೇತನ ಶೇ.100ರಷ್ಟು ಹೆಚ್ಚಳ: ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಗಳ ಹೊರೆ, ಸಾಲದ ಸುಳಿಯಿಂದ ಸಂಕಷ್ಟದಲ್ಲಿದೆ ಎನ್ನುವ ಮಾತುಗಳು ಕೇಳಿಬಂದಿದೆ.…

ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ: 18 ಬಿಜೆಪಿ ಶಾಸಕರ ಅಮಾನತು

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಕಾರಣಕ್ಕಾಗಿ 18 ಬಿಜೆಪಿ ಶಾಸಕರನ್ನು ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ.…