ಬಿಜೆಪಿ 40 ಪರ್ಸೆಂಟ್ ಕಮಿಷನ್  ಪ್ರಕರಣ; ವರದಿ ಸಲ್ಲಿಸಲು ಡೆಡ್​ಲೈನ್ ನೀಡಿದ ಹೈಕೋರ್ಟ್

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿಬಂದ 40 ಪರ್ಸೆಂಟ್ ಕಮಿಷನ್  ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಮಾಡಲು ನಿವೃತ್ತ…

Belagavi Winter Session| ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

ಬೆಳಗಾವಿ: ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರನ್ನೂ ಸೇರಿಸಿ ಯಾವೊಬ್ಬ ಸಚಿವರೂ ಸಹ ರೈತರನ್ನು ಭೇಟಿ ಮಾಡುವ ಕೆಲಸ…

ಬೆಳಗಾವಿ ಅಧಿವೇಶನ| ಇಂದಿನಿಂದ 10 ದಿನಗಳ ಚಳಿಗಾಲ ಅಧಿವೇಶನ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ (ಡಿ. 4) 10 ದಿನಗಳ ಚಳಿಗಾಲ ಅಧಿವೇಶನ ಆರಂಭವಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ 12ನೇ ಅಧಿವೇಶನಕ್ಕೆ…

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸಗಳ ಜೊತೆ ನಮ್ಮ ಸರ್ಕಾರ ನಿಲ್ಲಲಿದೆ| ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸಗಳ ಜೊತೆ ನಮ್ಮ ಸರ್ಕಾರ ನಿಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ …

ಬೆಂಗಳೂರು | ಡಿಸೆಂಬರ್ 2ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ಯಾಲೆಸ್ತೀನ್ ಪರ ಸದಾಗ್ರಹ ಸಭೆ

ಬೆಂಗಳೂರು: ಪ್ಯಾಲೆಸ್ತೀನ್ ಪರ ಸದಾಗ್ರಹ ಸಭೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಡಿಸೆಂಬರ್‌ 2ರ ಶನಿವಾರ ಸಂಜೆ 4.30ಕ್ಕೆ  ನಡೆಯಲಿದ್ದು, ಈ ಬಗ್ಗೆ ಹೋರಾಟಗಾರರು…

ಈ ದೇಶದ ಸಂವಿಧಾನ ಉಳಿದರೆ ದೇಶದ ಬಡವರು ರೈತರು ಉಳಿಯುತ್ತಾರೆ| ಸಾಹಿತಿ ಇಂದೂಧರ ಹೊನ್ನಾಪುರ

ಬೆಂಗಳೂರು: ಈ ದೇಶದ ಸಂವಿಧಾನ ಉಳಿದರೆ ದೇಶದ ಬಡವರು ರೈತರು ಉಳಿಯುತ್ತಾರೆ ಎಂದು ಸಾಹಿತಿ ಇಂದೂಧರ ಹೊನ್ನಾಪುರ ಹೇಳಿದರು. ಸಂವಿಧಾನ  ಮೂರನೇ…

ಇ-ಸಂಗ್ರಹಣೆ ಪೋರ್ಟಲ್‌ 2.೦ಗೆ ಚಾಲನೆ ನೀಡದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ 2.೦ ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿಐಎಸ್‌ ತಂತ್ರಾಂಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಡಿ. 31ರ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ‘ಗ್ಯಾರಂಟಿ’’: ಸಿಎಂ. ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಆರು ತಿಂಗಳು ತುಂಬಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನೀಡಿದ್ದ ನಾಲ್ಕು ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ…

ಬರಗಾಲದಲ್ಲೂ ಸಿಎಂ ಶೋಕಿ| ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಒಂದೆಡೆ ರಾಜ್ಯ ತೀವ್ರ ಬರಗಾಲ, ವಿದ್ಯುತ್‌ ಕ್ಷಾಮದಿಂದ ಬಳಲುತ್ತಿದ್ದರೆ ಮುಖ್ಯಮಂತ್ರಿ ಮಾತ್ರ ಐಶಾರಾಮಿ ಜೀವನದ ಮೂಲಕ ಶೋಕಿ ಮಾಡುತ್ತಿದ್ದಾರೆ ಎಂದು…

ತಿಂದು ತೇಗಿದ್ದು ನೀವು, ರಾಜೀನಾಮೆ ನಾನು ಕೊಡ್ಬೇಕಾ?: ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಪಿಎಸ್‌ಐ ಮತ್ತು ಕೆಇಎ ಪರೀಕ್ಷೆ ಅಕ್ರಮದ ಬಿಸಿ ಕಾವೇರುತ್ತಿದೆ. ಇದಕ್ಕೆಲ್ಲ ಸಚಿವ ಪ್ರಿಯಾಂಕ್ ಖರ್ಗೆ ಕಾರಣ ಎಂಬ ಆರೋಪ…

ಬಿಜೆಪಿಯವರು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಜಾಮೂನು ಕೊಡ್ತಾರೆ, ನಂತರ ವಿಷ ಕೊಡ್ತಾರೆ | ಶಾಸಕ ಎಸ್‌.ಟಿ.ಸೋಮಶೇಖರ್

ಮೈಸೂರು: ಕಳೆದ ಹಲವು ದಿನಗಳಿಂದ ಬಿಜೆಪಿ ಬಿಡುತ್ತಾರೆ ಎಂಬ ಆರೋಪವನ್ನು ಹೊತ್ತಿದ್ದ ಶಾಸಕ ಎಸ್.ಟಿ ಸೋಮಶೇಖರ್ ಅವರು ಈಗ ತಮ್ಮ ಪಕ್ಷದ…

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಬದಲಾಗಲ್ಲ| ಸತೀಶ ಜಾರಕಿಹೊಳಿ

ಗೋಕಾಕ: ಅನಾರೋಗ್ಯದ ಕಾರಣದಿಂದಾಗಿ ಬೆಂಗಳೂರಿನಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಉಪಹಾರ ಸಭೆಗೆ ಹೋಗಿಲ್ಲ. ಸಭೆಗೆ ಬರಲು ನನಗೂ ಆಹ್ವಾನ ನೀಡಿದ್ದರು ಎಂದು ಲೋಕೋಪಯೋಗಿ…

ಸರ್ಕಾರ ರೈತರ, ನಾಡಿನ ಜನತೆಯ ಕೈ ಹಿಡಿಯಲಿದೆ| ಸಿಎಂ ಸಿದ್ದರಾಮಯ್ಯ ಭರವಸೆ

ಮೈಸೂರು: ನಮ್ಮ ಸರ್ಕಾರ ಕಲೆ ಸಾಹಿತ್ಯಕ್ಕೆ ಸಂಪೂರ್ಣ ಪ್ರೋತ್ಸಾಹ ನೀಡಲಿದೆ. ಕನ್ನಡ ಸಾಂಸ್ಕೃತಿಕ ಹಿರಿಮೆ ವಿಶ್ವ ಖ್ಯಾತಿಯಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ| ಕರ್ನಾಟಕದ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದೆ: ರಾಹುಲ್ ಗಾಂಧಿ

ನವದೆಹಲಿ: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದೆ ಮತ್ತು ‘ನಮ್ಮ ಆಡಳಿತ ಮಾದರಿಯು ರಾಜ್ಯದ ಮಹಿಳೆಯರಿಗೆ…

ಸಿದ್ಧರಾಮಯ್ಯ ಸರ್, ಚೆಂಡು ಈಗ ನಿಮ್ಮ ಅಂಗಳದಲ್ಲಿದೆ…..?

ಬಿ. ಶ್ರೀಪಾದ ಭಟ್ ನಾಲ್ಕನೆಯದಾಗಿ ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸಿದ ಇಂದ್ರಾ ಸಹಾನಿ ಪ್ರಕರಣದ ತೀರ್ಪು ಮತ್ತೆ ಚರ್ಚೆಗೆ ಬರಲಿದೆ. ಮತ್ತು ಅದನ್ನು…

ಕಾಂಗ್ರೆಸ್ ಸರ್ಕಾರ ಸಂಘಪರಿವಾರದ ತುಷ್ಟೀಕರಣ ನೀತಿ ಅನುಸರಿಸುತ್ತಿದೆ: ಚೈತ್ರ ಕುಂದಾಪುರ ಪ್ರಕರಣ ನಿರ್ವಹಣೆ ಬಗ್ಗೆ ಹೋರಾಟಗಾರರ ಆಕ್ರೋಶ

ಬೆಂಗಳೂರು: “ವಂಚನೆ ಪ್ರಕರಣ ಹೊರಬಂದ ನಂತರ ಶೋಭಾ ಕರಂದ್ಲಾಜೆ ಅವರು ಚೈತ್ರ ಕುಂದಾಪುರ ಯಾರೆಂದು ತಮೆಗೆ ಗೊತ್ತಿಲ್ಲ ಎಂದು ಹೇಳುತ್ತಿದ್ದಾರೆ. ಚೈತ್ರ…

ಕಾಂಗ್ರೆಸ್‌ ಸರ್ಕಾರ ಆಡಳಿತದ ನೂರು ದಿನ ಪೂರ್ಣ:ಕಾಂಗ್ರೆಸ್‌ ಆಡಳಿದ ಬಗ್ಗೆ ಬಿಜೆಪಿ ಟೀಕೆ

ಬೆಂಗಳೂರು: ಸಂಪೂರ್ಣ ಬಹುಮತದೊಂದಿಗೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ನೂರು ದಿನಗಳ ಆಡಳಿತ ಅವಧಿ ಪೂರ್ಣಗೊಳಿಸಿದೆ. ಆದರೆ ಕಾಂಗ್ರೆಸ್‌ ಆಡಳಿದ ಬಗ್ಗೆ…

ಖಾಸಗಿಯವರಿಗೆ ಸರಕಾರಿ ಶಾಲೆಗಳ ದತ್ತು : ಅಪಾಯಕಾರಿ ನಡೆ

ಬಿ.ಶ್ರೀಪಾದ ಭಟ್ ಕಳೆದ ಮೂವತ್ತು ವರ್ಷಗಳಲ್ಲಿ ಇಡೀ ಶಿಕ್ಷಣ ಕ್ಷೇತ್ರದಲ್ಲಿ ನಡೆದ ವಿದ್ಯಾಮಾನಗಳನ್ನು ಗಮನಿಸಿದಾಗ ಖಾಸಗೀಕರಣವೆಂದರೆ ಅದು ಸಂಪೂರ್ಣ ವ್ಯಾಪಾರೀಕರಣವಷ್ಟೆ ಎಂದು…

ವಿಜ್ಞಾನ ವೈಚಾರಿಕತೆ ಮತ್ತು ಆಳ್ವಿಕೆಯ ಆದ್ಯತೆಗಳು

ನಾ ದಿವಾಕರ ಶೋಷಣೆ ತಾರತಮ್ಯ ದೌರ್ಜನ್ಯಗಳಿಗೆ ವೈಚಾರಿಕತೆಯ ಕೊರತೆಯೂ ಒಂದು ಕಾರಣ ಇತ್ತೀಚೆಗೆ ಕಾಗಿನೆಲೆ ಮಠ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ…

ರಾಯಚೂರು ವಿವಿಯಲ್ಲಿ ಕೋಟ್ಯಾಂತರ ರೂ. ಅನುದಾನ ದುರ್ಬಳಕೆ : ಶೇ 900 ಹೆಚ್ಚುವರಿ ಹಣ ಪಾವತಿ!

ರಾಯಚೂರು : ರಾಯಚೂರು ವಿಶ್ವವಿದ್ಯಾಲಯದಲ್ಲಿ ಪೀಠೋಪಕರಣ ಖರೀದಿಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಖರೀದಿ ವೇಳೆ ಮಾರುಕಟ್ಟೆ ದರಕ್ಕಿಂತಲೂ ಶೇ, 900…