ಬಿಬಿಎಂಪಿಯಲ್ಲಿ ಗುತ್ತಿಗೆ ಭ್ರಷ್ಟಾಚಾರ: ಸದನ ಸಮಿತಿಯಿಂದ ತನಿಖೆ ನಡೆಸಲು ಕಾಂಗ್ರೆಸ್ ಆಗ್ರಹ

ಬೆಂಗಳೂರು: ಗುತ್ತಿಗೆ ಕಾಮಗಾರಿಗಳಲ್ಲಿ ಶೇಕಡಾ 40ರಷ್ಟು ಪಾಲು ನೀಡುವ ಕುರಿತು ಕೇಳಿ ಬಂದಿರುವ  ಭ್ರಷ್ಟಾಚಾರದ ಆರೋಪದ ಬಗ್ಗೆ ವಿಧಾನ ಮಂಡಲದ ಸದನ…

ವಿಧಾನ ಪರಿಷತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳಿಗೆ ಕಠಿಣ ಎಚ್ಚರಿಕೆ ನೀಡಿದ ಶಿವಕುಮಾರ್‌

ಕಲಬುರಗಿ: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ‌ ಇಂದು ಬಿಡುಗಡೆಯಾಗಲಿದೆ. ಚುನಾವಣೆ ಘೋಷಣೆಯಾಗಿರುವ 25 ಕ್ಷೇತ್ರಗಳಲ್ಲಿ 20 ಕ್ಷೇತ್ರಗಳಲ್ಲಿ…

ರೈತ ಕಾಯ್ದೆಗಳು ರದ್ದು: ಕಾಂಗ್ರೆಸ್‌ ನಿಂದ ಕಿಸಾನ್‌ ವಿಜಯ ದಿವಸ್‌ ಆಚರಣೆ

ಬೆಂಗಳೂರು: ನರೇಂದ್ರ ಮೋದಿ ತಮ್ಮ ಕಾರ್ಪೋರೇಟ್ ಸ್ನೇಹಿತರನ್ನು ಉದ್ದಾರ ಮಾಡಲು ಹಾಗೂ ತಮ್ಮ ಧಣಿಗಳ ಆದೇಶ ಪಾಲಿಸುವ ನಿಟ್ಟಿನಲ್ಲಿ ರೈತ ವಿರೋಧಿಯಾದ…

ನರಿಗಳ ಕೈಗ ಈಗ ಅಧಿಕಾರವಿದೆ-ನಾವು ಸಿಂಹದ ಮರಿಗಳು, ನಮಗೂ ಕಾಲ ಬರುತ್ತೆ: ರಮೇಶ್‌ಕುಮಾರ್‌

ಬೆಂಗಳೂರು: ಸ್ವಾತಂತ್ರ್ಯ ಹೋರಾಟದ ಬಗ್ಗೆ ಕಂಗನಾ ಹೇಳಿಕೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮಾಜಿ ವಿಧಾನಸಭಾಧ್ಯಕ್ಷ ಹಾಗೂ ಕಾಂಗ್ರೆಸ್‌ ಶಾಸಕ ರಮೇಶ್‌…

ಬಿಟ್‌ಕಾಯಿನ್ ಪ್ರಕರಣ: ಸರ್ಕಾರ ನಿರ್ಲಕ್ಷಿಸಿದರೂ, ಕಾಂಗ್ರೆಸ್‌ ಪಕ್ಷ ತಾರ್ಕಿಕ ಅಂತ್ಯ ಕಾಣುವವರೆಗೂ ಬಿಡುವುದಿಲ್ಲ

ಬೆಂಗಳೂರು: ಬಿಟ್‌ಕಾಯಿನ್‍ಗೆ ಸಂಬಂಧಪಟ್ಟಂತೆ ನಾವು ಕೂಡ ಮಾಹಿತಿ ಕಲೆ ಹಾಕುತ್ತಿದ್ದೇವೆ. ಸರ್ಕಾರದ ಸಚಿವರು ಮತ್ತು ಅಕಾರಿಗಳೇ ನಮಗೆ ಮಾಹಿತಿ ಕೊಡುತ್ತಿದ್ದಾರೆ. ತನಿಖೆಯ…

ಬಿಟ್‌ಕಾಯಿನ್‌ ಪ್ರಕರಣದ ವಿಚಾರದಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಿ-ನಮ್ಮ ಅಭ್ಯಂತರವಿಲ್ಲ: ಶಿವಕುಮಾರ್‌

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ಯಾವುದೇ ಅವ್ಯವಹಾರದಲ್ಲಿ ತೊಡಗಿದ್ದರೆ ಅವರನ್ನು ಕಾನೂನು ಪ್ರಕಾರ ಗಲ್ಲಿಗೆ ಹಾಕಲಿ. ನಮ್ಮಿಂದ ಯಾವುದೇ ಅಭ್ಯಂತರವಿಲ್ಲ. ಬಿಟ್…

75 ಸದಸ್ಯ ಬಲದ ವಿಧಾನ ಪರಿಷತ್​​ನ 25 ಸದಸ್ಯರ ಅಧಿಕಾರಾವಧಿ ಹೊಸ ವರ್ಷದ ಆರಂಭದಲ್ಲಿ ಅಂತ್ಯ

ಬೆಂಗಳೂರು: 75 ಸದಸ್ಯರ ಬಲ ಹೊಂದಿರುವ ವಿಧಾನ ಪರಿಷತ್​​​ನಲ್ಲಿ ಸದ್ಯ ಯಾವುದೇ ಸ್ಥಾನ ತೆರವಾಗಿಲ್ಲ. ಆದರೆ, ಅತೀ ಶೀರ್ಘದಲ್ಲಿ ಅಂದರೆ 2022ರ…

ಅಲ್ಪಸಂಖ್ಯಾತರು ಜೆಡಿಎಸ್‌ ಪಕ್ಷ ನಂಬುವುದಿಲ್ಲ ಎನ್ನುವುದಕ್ಕೆ ಫಲಿತಾಂಶವೇ ಸಾಕ್ಷಿ: ಜಮೀರ್ ಅಹಮದ್

ಬೆಂಗಳೂರು: ಅಲ್ಪಸಂಖ್ಯಾತರು ಜೆಡಿಎಸ್ ಪಕ್ಷವನ್ನು ನಂಬುವುದಿಲ್ಲ ಎನ್ನುವುದಕ್ಕೆ ಉಪಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ. ಎರಡೂ ಜೆಡಿಎಸ್‌ ಕಡೆ ಠೇವಣಿಗಳಲ್ಲಿ ಕಳೆದುಕೊಂಡಿದೆ. ಹಾನಗಲ್ ನಲ್ಲಿ…

ಹಾನಗಲ್, ಸಿಂದಗಿ ಫಲಿತಾಂಶ : ಕಾಂಗ್ರೆಸ್‌ಗೆ ಪ್ರತಿಷ್ಠೆ! ಬಿಜೆಪಿಗೆ ನಾಯಕತ್ವದ ನಿರ್ಧಾರ?

ಗುರುರಾಜ ದೇಸಾಯಿ ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಹಾನಗಲ್…

ಉಪಚುನಾವಣೆ : ಹಾನಗಲ್, ಸಿಂದಗಿಯಲ್ಲಿ ಮತದಾನ ಆರಂಭ

ಬೆಂಗಳೂರು : ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಮತದಾರರು ಮತದಾನ…

ಗಾಂಧಿನಗರ ಕ್ಷೇತ್ರದ ಶಾಸಕ ನಾಪತ್ತೆ – ಮೋಹನ್ ದಾಸರಿ ಆರೋಪ

ಬೆಂಗಳೂರು : ಗಾಂಧಿನಗರ ಕ್ಷೇತ್ರದ ರಸ್ತೆಗಳ ತುಂಬಾ ಗುಂಡಿಗಳು ಬಿದ್ದು ಜನರು ಪರದಾಡುತ್ತಿದ್ದರೆ, ಶಾಸಕ ದಿನೇಶ್ ಗುಂಡೂರಾವ್‍ರವರು ಸಮಸ್ಯೆ ಆಲಿಸಿ ಪರಿಹರಿಸುವ…

ಬಿಜೆಪಿಯದ್ದು ಬರೀ ಸುಳ್ಳು-ನಾವು ನುಡಿದಂತೆ ನಡೆದಿದ್ದೇವೆ: ಡಿ.ಕೆ. ಶಿವಕುಮಾರ್‌

ಸಿಂದಗಿ: ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು…

ವಿಧಾನಸೌಧಕ್ಕೆ ಬೀಗ ಹಾಕಿ ಉಪಚುನಾವಣೆ ಪ್ರಚಾರದಲ್ಲಿ ಸರ್ಕಾರ ಭಾಗಿ: ಡಿ.ಕೆ. ಶಿವಕುಮಾರ್‌

ಬೆಂಗಳೂರು: ‘ಈಗಾಗಲೇ ವಿಧಾನಸೌಧಕ್ಕೆ ಬೀಗ ಹಾಕಲಾಗಿದೆ. ವಿಧಾನಸೌಧದಲ್ಲಿ ಒಬ್ಬ ಮಂತ್ರಿಯೂ ಇಲ್ಲ. ಬೇಕಾದರೆ ವಿಧಾನಸೌಧದ ಕಚೇರಿಗಳಿಗೆ ಹೋಗಿ ನೋಡಿ. ಮಂತ್ರಿಗಳು ಅಧಿಕಾರಿಗಳ…

ಬಿಜೆಪಿ ಜಾತ್ಯತೀತವಾಗಿದ್ದರೆ ಮುಸ್ಲಿಮರು ಅವರೊಂದಿಗೆ ಇರುತ್ತಾರೆ: ರೆಹಮಾನ್‌ ಖಾನ್‌

ಬೆಂಗಳೂರು: ‘ಮುಸ್ಲಿಮರ ಕೈಹಿಡಿಯಲು ಯಾವುದೇ ರಾಜಕೀಯ ಪಕ್ಷ ಬೇಕಿಲ್ಲ. ಸಂವಿಧಾನ ಒಂದೇ ಸಾಕು. ನಮ್ಮದು ಜಾತ್ಯತೀತ ದೇಶ. ಕಾಂಗ್ರೆಸ್ ಕೂಡ ಜಾತ್ಯತೀತ…

ಬಿಹಾರ ಮಹಾಘಟಬಂಧನ್‌: ಆರ್‌ಜೆಡಿ ಮೈತ್ರಿ ಕಡಿದುಕೊಂಡ ಕಾಂಗ್ರೆಸ್ ಪಕ್ಷ

ಪಾಟ್ನ: ಅಕ್ಟೋಬರ್‌ 30ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಿಹಾರದಲ್ಲಿ ಕಾಂಗ್ರೆಸ್‌ ಮತ್ತು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದು,…

ಮತ ನೀಡಬೇಕೆಂದು ಅಂಗಲಾಚಿದ ಮುಖ್ಯಮಂತ್ರಿ: ಡಿ.ಕೆ.ಶಿವಕುಮಾರ್‌ ಆರೋಪ

ಹಾನಗಲ್:‌ ನಾನು ಇಲ್ಲಿಗೆ ಬರುವ ಮೊದಲು ಸೀಗೆಹಳ್ಳಿ ದೇವಸ್ಥಾನಕ್ಕೆ ಹೋಗಿದ್ದೆ. ಅಲ್ಲೊಬ್ಬರು ಲೈನ್‌ಮನ್ ಸಿಕ್ಕಿದ್ದರು. ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯುತ್…

ಮಹಿಳಾ ಕಾಂಗ್ರೆಸ್‌ನಿಂದ ಸಂಸದ ನಳೀನ್ ಕಟೀಲ್‌ಗೆ ಫಿನಾಯಿಲ್ ರವಾನೆ

ಕೊಪ್ಪಳ: ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆಯನ್ನು ವಿರೋಧಿಸಿ…

ಬಿಜೆಪಿ ಅಭಿವೃದ್ಧಿ ಮಾಡದೆಯೇ ಮತ ಕೇಳುತ್ತಿದ್ದಾರೆ-ಹಾಗಾದರೆ ಅಭಿವೃದ್ಧಿಗಳ ಪಟ್ಟಿ ನೀಡಲಿ: ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಜೆಪಿ ಪಕ್ಷದವರು ಅಭಿವೃದ್ಧಿ ಮೇಲೆ ಮತ ನೀಡಿ ಅಂತಿದ್ದಾರೆ. ಅವರು ಮಾಡಿದ ಅಭಿವೃದ್ದಿಯ ಪಟ್ಟಿ ಮಾಡಿ ಹೇಳಲಿ. ದುಡ್ಡು ಖರ್ಚು…

ಬಿಜೆಪಿ-ಕಾಂಗ್ರೆಸ್‌ ಪಕ್ಷಗಳೆರಡೂ ಅವ್ಯವಹಾರದಲ್ಲಿ ಪರಿಣಿತಿ ಹೊಂದಿರುವವರು: ಹೆಚ್‌.ಡಿ.ಕುಮಾರಸ್ವಾಮಿ ಆರೋಪ

ಕಲಬುರಗಿ: ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಷ್ಟ್ರೀಯ ಪಕ್ಷಗಳು ತಮ್ಮ ಆಡಳಿತಾವಧಿಯಲ್ಲಿ ಯಾವುದೇ ಕೆಲಸಗಳು ಆದರೂ ಅದರಲ್ಲಿ ಸ್ವಲ್ಪಪಾಲು ಪಡೆದುಕೊಂಡೇ ಕಾರ್ಯನಿರ್ವಹಿಸುವವರು, ಆದರೂ…

ಅಶೋಕ್‌ ಮನಗೂಳಿ ತಮ್ಮ ತಂದೆ ಸ್ಥಾನ ತುಂಬಬೇಕೆಂಬುದು ಎಲ್ಲರ ಅಭಿಪ್ರಾಯ: ಡಿ.ಕೆ.ಶಿವಕುಮಾರ್‌

ಸಿಂದಗಿ: ನಮ್ಮ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನನ್ನ ಕಣ್ಣಾರೆ ಜನರ ಅಭೂತಪೂರ್ವ ಬೆಂಬಲ ನೋಡಿದೆ. ನಾನು ನನ್ನ ಕ್ಷೇತ್ರದಲ್ಲಿ…