ಬಿಜೆಪಿಯವರಿಗೆ ಜನರಿಗಿಂತ ಅಧಿಕಾರವೇ ಮುಖ್ಯ: ವಿ.ಎಸ್‌.ಉಗ್ರಪ್ಪ

ಮೈಸೂರು: ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ಗಮನಿಸಿದರೆ, ಕಳೆದ ಮೂರು ವರ್ಷಕ್ಕೆ ಹೋಲಿಸಿದರೆ ಈ ಬಾರಿ ಗಂಭೀರತೆ ಕಡಿಮೆಯೇ ಇದೆ. ಆದರೆ ಆತಂಕವಂತೂ…

ವಿಫಲ ನಾಯಕತ್ವ ಎಂದು ಒಪ್ಪಿಕೊಂಡ ಬಿಎಸ್‌ವೈ: ಕಾಂಗ್ರೆಸ್ ಪ್ರತಿಕ್ರಿಯೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ಕಾಂಗ್ರೆಸ್‌ ಪಕ್ಷವು ಸ್ವತಃ ಯಡಿಯೂರಪ್ಪನವರೇ ತಮ್ಮ ಸರಕಾರದ ವೈಫಲ್ಯ ಬಗ್ಗೆ…

ಮುಂಬರುವ ಚುನಾವಣೆ ತಯಾರಿ ಬಗ್ಗೆ ಕಾಂಗ್ರೆಸ್‌ ಕಾರ್ಯತಂತ್ರ ಸಭೆ

ತುಮಕೂರು: ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗಳನ್ನು ಯಾವಾಗ ಮಾಡಬೇಕು ಎಂದು ನಿರ್ಧರಿಸುವುದು ಚುನಾವಣಾ ಆಯೋಗವೇ ಹೊರತು ರಾಜ್ಯ ಸರ್ಕಾರವಲ್ಲ. ಮೀಸಲಾತಿ…

ಅನೇಕ ಲಿಂಗಾಯತ ಮುಖಂಡರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ: ಡಿ.ಕೆ. ಶಿವಕುಮಾರ್

ಕಲಬುರ್ಗಿ: ಬೇರೆ ಬೇರೆ ಪಕ್ಷಗಳ ಬಹಳಷ್ಟು ಮಂದಿ ಲಿಂಗಾಯತ ಸಮುದಾಯದ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದು ಕೆಪಿಸಿಸಿ…

2023 ರ ವಿಧಾನಸಭಾ ಚುನಾವಣೆ : ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಕುಮಾರಸ್ವಾಮಿ

ಬೆಂಗಳೂರು, ಜು.15- ಮುಂದಿನ ಜ.15ರ ಒಳಗೆ 150 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.…

ಮೋದಿ ಸರಕಾರದ ಕೃಪೆಯಿಂದ ಬಡತನ ಹೆಚ್ಚುತ್ತಿದೆ: ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನೇಟ್‌

ಬೆಂಗಳೂರು: ದೇಶದ ಜಿಡಿಪಿ ಕುಸಿಯುತ್ತಿರುವಾಗ ಹಣದುಬ್ಬರ ಮಹಾಪರಾಧ. ಜನರ ಆದಾಯ ಕುಸಿದಿರುವಾಗ ಅಗತ್ಯ ವಸ್ತುಗಳ ಮೇಲೆ ಹೆಚ್ಚು ವ್ಯಯಿಸುವಂತೆ ಮಾಡುವಂತಾಗಿದೆ. ಇದು…

ಬಿಜೆಪಿಯ ಕಟೀಲ್‌, ರವಿಕುಮಾರ್ ಹೇಳಿಕೆಯ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಇತ್ತೀಚೆಗೆ ಅತ್ಯಾಚಾರಿಗಳು, ಭ್ರಷ್ಟಾಚಾರಿಗಳು, ಅನಾಚಾರಿಗಳು ಹೆಚ್ಚುತ್ತಿದ್ದಾರೆ ಅದನ್ನು ತಡೆಯುವ ಬದಲು, ಅನವಶ್ಯಕವಾಗಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಪ್ರಸ್ತಾಪಿಸಿ…

ಮತ್ತೊಬ್ಬರ ಜಗಳದಲ್ಲಿ ನಾವೇಕೆ ಮದ್ಯಪ್ರವೇಶಿಸಬೇಕು-ಮೇಕೆದಾಟು ಯೋಜನೆ ಪೂರ್ಣಗೊಳ್ಳಲ್ಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ನಾನು ಬೇರೆಯವರ ಜಗಳದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಆ ಬಗ್ಗೆ ಪ್ರತಿಕ್ರಿಯೆಯನ್ನೂ ನೀಡುವುದಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರಕ್ಕೆ ಮೇಕೆದಾಟು ಯೋಜನೆ…

ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಪೊಲೀಸರ ಹಲ್ಲೆ: ಕಾಂಗ್ರೆಸ್‌ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪ

ಬೆಂಗಳೂರು: ಕಾರ್ಕಳದ ಕಾಂಗ್ರೆಸ್‌ ಕಾರ್ಯಕರ್ತ ರಾಧಾಕೃಷ್ಣ ನಾಯಕ್‌ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯದ ವಿಚಾರವು ರಾಜಕೀಯ ಬಣ್ಣ ಪಡೆಯುತ್ತಿದೆ. ಕಾಂಗ್ರೆಸ್- ಬಿಜೆಪಿ…

ಕೋವಿಡ್‌ ನಿರ್ವಹಣೆಯ ವಿಫಲತೆಯಿಂದಲೇ ಹರ್ಷವರ್ಧನ್‌ ರಾಜೀನಾಮೆ: ಡಿ.ಕೆ.ಶಿವಕುಮಾರ್‌

ದಕ್ಷಿಣ ಕನ್ನಡ: ಕೇಂದ್ರ ಸರಕಾರವು ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲರಾಗಿರುವುದರಿಂದಾಗಿಯೇ ಆರೋಗ್ಯ ಸಚಿವ ಹರ್ಷವರ್ದನ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ…

ಸುಳ್ಳು ಹೇಳುವವರಿಗೆ ಆಸ್ಕರ್‌ ಕೊಡುವುದಿದ್ದರೆ ಪ್ರಧಾನಿ ಮೋದಿಗೆ ಕೊಡಬೇಕು: ಸಲೀಂ ಅಹ್ಮದ್

ಹಾವೇರಿ: ಸುಳ್ಳಿನ ಸರಮಾಲೆಯನ್ನು ಸೃಷ್ಟಿಸುವವರಲ್ಲಿ ಮೊದಲಿಗರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಸ್ಕರ್ ಅವಾರ್ಡ್ ಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ…

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ

ಶಿಮ್ಲಾ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ವೀರಭದ್ರ ಸಿಂಗ್(87) ಇಂದು ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದಾಗಿ,…

ಬಾಬು ಜಗಜೀವನ್ ರಾಮ್ ಅವರಿಗೆ ರಾಜಕೀಯ ತಿರುವಿನಲ್ಲಾದ ವಂಚನೆಯ ಘಟ್ಟಗಳು

ಹಾರೋಹಳ್ಳಿ ರವೀಂದ್ರ ಇಂದು ಜುಲೈ 6, ಅಂದರೆ ಭಾರತದ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರು ಗತಿಸಿದ ದಿನ. ಈ…

ಎ.ಮಂಜು ಕಾಂಗ್ರೆಸ್‌ ಸೇರುವುದು ಯಾವಾಗ?

ಕಳೆದ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್-ಮೈತ್ರಿ ವಿರೋಧಿಸಿ ಕಾಂಗ್ರೆಸ್‌ ನಿಂದ ಬಿಜೆಪಿಗೆ ಹೋಗಿದ್ದ ಮಾಜಿ ಸಚಿವ ಎ.ಮಂಜು ಮತ್ತೆ ಕಾಂಗ್ರೆಸ್ ಸೇರಲು…

ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡದ ಸರಕಾರ: ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಇಡೀ ರಾಜ್ಯ ಸುತ್ತಿ ಜನರ ಸಂಕಷ್ಟ ಆಲಿಸಬೇಕು. ಇಡೀ ರಾಜ್ಯ ಆಗದಿದ್ದರೂ ಕನಿಷ್ಟ…

ಕಾಂಗ್ರೆಸ್‌ ಅಧಿಕಾರಕ್ಕೆ ಬರೋದಿಲ್ಲ, ಆಗಲೇ ಜಾತಿ ಆಧಾರದಲ್ಲಿ ಕುರ್ಚಿಗಾಗಿ ಕಿತ್ತಾಟ: ಆರ್.‌ ಅಶೋಕ್‌

ಹಾಸನ: ಮುಖ್ಯಮಂತ್ರಿ ಕುರ್ಚಿಗಾಗಿಯೇ ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ಜಗಳದಲ್ಲಿ ಮುಳುಗಿರುವ ಪಕ್ಷವು ಮುಂದಿನ 20 ವರ್ಷಗಳವರೆಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ ಎಂದು…

ಇಡೀ ದೇಶವನ್ನು ಮಾರಾಟಕ್ಕಿಡಲು ಮೋದಿ ತಯಾರಿಯಲ್ಲಿದ್ದಾರೆ: ಎಸ್‌.ಆರ್‌.ಪಾಟೀಲ

ವಿಜಯಪುರ: ಈ ದೇಶದ ವಿಮಾನ ನಿಲ್ದಾಣ, ಬಂದರ್‌, ತೈಲ ಕಂಪನಿಗಳನ್ನು ಮಾರಾಟ ಮಾಡುವ, ದೇಶದ ಸಂಪತ್ತನ್ನು ಕೆಲವೇ ಶ್ರೀಮಂತರು ಅನುಭವಿಸುವಂತೆ ಮಾಡಿರುವ…

ಜಮ್ಮು ಕಾಶ್ಮೀರ : ಕ್ಷೇತ್ರ ಮರುವಿಂಗಡನೆ ಬಳಿಕ ಚುನಾವಣೆ – ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಭರವಸೆ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆಯ ನಂತರ ಚುನಾವಣೆ ನಡೆಸಲಾಗುವುದು. ಚುನಾಯಿತ ಸರ್ಕಾರ ಇದ್ದರೆ ಅಭಿವೃದ್ಧಿಗೆ ವೇಗ…

ತೈಲ ಬೆಲೆ ಏರಿಕೆಯಾಗದಿದ್ದರೆ ಅದೇ ಈಗ ದೊಡ್ಡ ಸುದ್ದಿ: ರಾಹುಲ್‌ ಗಾಂಧಿ

ನವದೆಹಲಿ: ದೇಶದ ವಿವಿಧ ಪ್ರದೇಶಗಳಲ್ಲಿ ಈಗಾಗಲೇ ನೂರು ಗಡಿ ದಾಟಿರುವ ಪೆಟ್ರೋಲ್‌ ಬೆಲೆ ಏರಿಕೆಯು ಒಂದು ದಿನ ಏನಾದರೂ ಬೆಲೆ ಏರಿಕೆಯಾಗದಿದ್ದಲಿ…

ಇಂಧನ ಬೆಲೆ ಏರಿಕೆ ಖಂಡಿಸಿ ಸಾಂಕೇತಿಕ ಪ್ರತಿಭಟನೆಗೆ ಕಾಂಗ್ರೆಸ್‌ ಕರೆ

ನವದೆಹಲಿ: ಇಂಧನ ಉತ್ಪನ್ನಗಳಾದ ಪೆಟ್ರೋಲ್‌, ಡೀಸೆಲ್‌ ಬೆಲೆಗಳು ವಿಪರೀತವಾಗಿ ಏರಿಕೆಯಾಗಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವು ಜೂನ್ 11ಕ್ಕೆ ದೇಶದೆಲ್ಲೆಡೆ ಸಾಂಕೇತಿಕ ಪ್ರತಿಭಟನೆಗೆ…