ನಮ್ಮ ಗ್ಯಾರಂಟಿಗಳಿಂದಾಗಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ

ವರುಣಾ : ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ, ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ.…

200 ಸ್ಥಾನ ಗೆಲ್ಲುವುದೂ ಕಷ್ಟ ಎನ್ನುವುದು ತಾನೇ ನಡೆಸಿದ ಆಂತರಿಕ ಸಮೀಕ್ಷೆಯಿಂದ ಬಿಜೆಪಿಗೆ ಸ್ಪಷ್ಟವಾಗಿದೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು : ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಗೊತ್ತಾಗಿದೆ. ಹೀಗಾಗಿ…

ಲೋಕಸಭಾ ಚುನಾವಣೆ : ಏಪ್ರಿಲ್ 26, ಮೇ 7 ಸಾರ್ವತ್ರಿಕ ಘೋಷಣೆ

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮತದಾನ ದಿನವಾದ ಏಪ್ರಿಲ್ 26 ಮತ್ತು ಮೇ 7…

ಹದಿನೈದು ವರ್ಷಗಳ ಸಂಸದ, ಈಗ ‘ಮಾಜಿ’, ವರುಣ್ ಗಾಂಧಿ ದೀರ್ಘ ಕಾಯುವಿಕೆ ದೀರ್ಘವಾಗುತ್ತದೆ

ನವದೆಹಲಿ: ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ 43 ವರ್ಷದ ವರುಣ್ ಗಾಂಧಿ  ಅವರು 2019 ರಲ್ಲಿ ಗೆದ್ದ ಪಿಲಿಭಿತ್ ಲೋಕಸಭಾ ಕ್ಷೇತ್ರದ ಮತದಾರರಿಗೆ…

ಜನತೆಯ ನೆಮ್ಮದಿ ಬದುಕಿಗೆ ಬಿಎಸ್ಪಿ ಬೆಂಬಲಿಸಿ – ಎಸ್‌ಪಿ ಸುರೇಶ್

ಕೋಲಾರ : ಕಾಂಗ್ರೆಸ್, ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ಬೇರೆ ಬೇರೆಯಾದರು ಅವರಲ್ಲಿನ ಸಿದ್ಧಾಂತಗಳು ಒಂದೇ ಆಗಿದ್ದು ಮೂರು ಪಕ್ಷಗಳು ಭ್ರಷ್ಟಾಚಾರದಲ್ಲಿ…

ಬಿಜೆಪಿ ನಾಯಕಿ ತೇಜಸ್ವಿನಿಗೌಡ ಕಾಂಗ್ರೆಸ್‌ಗೆ ಸೇರ್ಪಡೆ

ಬೆಂಗಳೂರು : ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ತೇಜಸ್ವಿನಿಗೌಡ ದೆಹಲಿಯಲ್ಲಿಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ…

ಅವಾಚ್ಯ ಪದಗಳಿಂದ ನಿಂದಿಸಿದ ಮಾಜಿ ಸಚಿವ ಸಿ.ಟಿ. ರವಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು; ಮಲ್ಲಿಕಾರ್ಜುನ ಪೂಜಾರ 

ಕೊಪ್ಪಳ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗಗಳ ಮೇಲೆ ನಡೆದ ದೌರ್ಜನ್ಯಗಳ ಅಡಿಯಲ್ಲಿ ಜಾತಿನಿಂದನೆ ಮತ್ತು ಕೊಲೆಬೆದರಿಕೆ ಹಾಗೂ…

ಡಿಕೆ ಸುರೇಶ್‌ ಗೆಲುವು ನಿಶ್ಚಿತ – ಸಿಎಂ ಸಿದ್ದರಾಮಯ್ಯ

ನಾಮ ಪತ್ರ ಸಲ್ಲಿಸಿದ ಡಿಕೆ ಸುರೇಶ್‌  ರಾಮನಗರ : ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ…

ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ – ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ…

ಕಾರ್ಯಕರ್ತರು ಕಾಂಗ್ರೆಸ್‌ನ ಆಧಾರ ಸ್ತಂಬಗಳು

ಬೆಂಗಳೂರು: ನೀವೆಲ್ಲರೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಯಭಾರಿಗಳು ನೀವು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್…

ಬರಗಾಲ ನಿರ್ವಹಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ -ಅಶ್ವತ್ಥನಾರಾಯಣ

ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರಕಾರವು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ. ಅಶ್ವತ್ಥನಾರಾಯಣ…

ನಗರತ್‌ಪೇಟೆ | ಹಲ್ಲೆ ಪ್ರಕರಣ: ತೇಜಸ್ವಿ ಸೂರ್ಯ ವಿರುದ್ಧ ದೂರು

ಬೆಂಗಳೂರು:  ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಅಂಗಡಿಯಾತನ ಮೇಲೆ ಹಲ್ಲೆ ಮಾಡಿದ ಕೃತ್ಯವನ್ನು ಖಂಡಿಸಿ ಬಿಜೆಪಿ ಬೃಹತ್‌ ಪ್ರತಿಭಟನೆಯನ್ನು ನಡೆಸಿದೆ. ತೇಜಸ್ವಿ ಸೂರ್ಯ…

‘ಉದ್ಯೋಗ, ವೇತನ ಹಾಗೂ ಅಭಿವೃದ್ಧಿ’ಯ ಗ್ಯಾರೆಂಟಿ ಚೆಕ್

ಬೆಂಗಳೂರು: ದೇಶದಲ್ಲಿ ಪ್ರಸಕ್ತ 25 ವರ್ಷದೊಳಗಿನ ಶೇ.47ರಷ್ಟು ಪದವೀಧರರು ನಿರುದ್ಯೋಗಿಗಳಾಗಿದ್ದಾರೆ. ಹಸಿವು ಮತ್ತು ಸಾವಿನ ಭಯದಿಂದ ಸ್ವ-ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದು…

ಕಾಂಗ್ರೆಸ್‌ ಈ ಬಾರಿ 25 ಸ್ಥಾನಗಳನ್ನು ಲೋಕಸಭೆಯಲ್ಲಿ ಗೆಲ್ಲಲಿದೆ – ಈಶ್ವರ್‌ ಖಂಡ್ರೆ

ಬೆಂಗಳೂರು,ಮಾ.18:ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣವಿದ್ದು, ರಾಜ್ಯದಲ್ಲಿ ಒಟ್ಟಾರೆ ಕಾಂಗ್ರೆಸ್‌ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ  25 ಸ್ಥಾನಗಳನ್ನು ಗೆಲ್ಲಲಿದೆ…

ಮೋದಿ ಗೆಲುವಿನ ಗುಟ್ಟು ‘ಇವಿಎಂ, ಇಡಿʼ ಯಲ್ಲಿ – ರಾಹುಲ್‌ ಗಾಂಧಿ

ಮುಂಬೈ : ಪ್ರಧಾನಿ ನರೇಂದ್ರ ಮೋದಿ ಇವಿಎಂ, ಇ.ಡಿ., ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆ ಇಲ್ಲದೇ ಚುನಾವಣೆ ಗೆಲ್ಲಲಾರರು. ಮೋದಿ…

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ಗೆ ಅಭ್ಯರ್ಥಿಗಳು ಸಿಗುತ್ತಿಲ್ಲ- ಬಸವರಾಜ ಬೊಮ್ಮಾಯಿ

“ಸೋಲುವ ಭೀತಿಯಿಂದ ಸ್ಪರ್ಧಿಸಲು ಸಚಿವರು ಭಯಪಡುತ್ತಿದ್ದಾರೆ” ಕಾಂಗ್ರೆಸ್‌ಗೆ ಕುಟುಕಿದ ಮಾಜಿ ಸಿಎಂ  ಲೋಕಸಭಾ  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್…

ನಮ್ಮ ಗ್ಯಾರಂಟಿ ಯೋಜನೆಗಳು ಜನರ ಬದುಕಿಗಾಗಿ, ಚುನಾವಣೆಗೆ ಅಲ್ಲ – ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರ್ಗಿ : ಐದೂ ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣ ಅನುಷ್ಠಾನಗೊಳಿಸಿ ಬಹಳ ಆತ್ಮವಿಶ್ವಾಸದಿಂದ ಇಲ್ಲಿಗೆ ಬಂದಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ.…

ಕಾಂಗ್ರೆಸ್‌ನ ಎರಡನೇ ಪಟ್ಟಿ ಬಿಡುಗಡೆ: ಮೂರು ರಾಜ್ಯಗಳಲ್ಲಿ ಮಾಜಿ ಸಿಎಂಗಳ ಪುತ್ರರ ಸ್ಪರ್ಧೆ

ನವದೆಹಲಿ : 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟಟು 43 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ…

ಖಾಲಿ ಕೊಡಗಳೊಂದಿಗೆ ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ಬೇಸಿಗೆ  ಶುರುವಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಾಗಿದೆ. ಇದೇ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಕೊಡದ ರಾಜ್ಯ…

ಪಾಕ್ ಪರ ಘೋಷಣೆ : ಕಾಂಗ್ರೆಸ್ ಸಹಿತ ಎಲ್ಲ ಪಕ್ಷಗಳ ರಾಜಕಾರಣಿಗಳೂ ಕಲಿಯಬೇಕಾದ ಪಾಠವೇನು?

ಬಿ.ಎಂ. ಹನೀಫ್ – ಪತ್ರಕರ್ತರು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳ ಹೆಸರುಗಳು ಸ್ಪಷ್ಟವಾಗಿವೆ. ಗುಂಪಿನಲ್ಲಿ ಹಲವರು ನಾಸೀರ್ ಸಾಬ್…