ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರಿಸುವ ರಾಜ್ಯದ ಪ್ರಸ್ತಾವನೆ ತಿರಸ್ಕರಿಸಿದ ಕೇಂದ್ರ: ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ಸುಮಾರು 2.5 ಲಕ್ಷ ಜನಸಂಖ್ಯೆಯಿರುವ ಸಮುದಾಯಕ್ಕೆ ಹಿನ್ನಡೆ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮರುಪರಿಶೀಲಿಸಿ ಕೇಂದ್ರದ ಮೇಲೆ ಮತ್ತೆ ಒತ್ತಡ…