ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುವಂತೆ ನಾವು ಒತ್ತಾಯಿಸಿದ್ದರೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ: ಖಾರವಾಗಿ ಪ್ರಶ್ನಿಸಿದ ಸಿ.ಎಂ.ಸಿದ್ದರಾಮಯ್ಯ

ಚಿತ್ರದುರ್ಗ: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ…