ಕಾರವಾರ | ಶಿಕ್ಷಕರ ಪ್ರೀತಿ ವಿಶ್ವಾಸ ನೆನಪಿಟ್ಟುಕೊಂಡು ತಪ್ಪು ಮಾಡದಂತೆ ಎಚ್ಚರಿಕೆ ವಹಿಸಿದ್ದೇನೆ – ಬಸವರಾಜ ಹೊರಟ್ಟಿ

ಕಾರವಾರ: ಶಿಕ್ಷಕರ ಪ್ರೀತಿ ವಿಶ್ವಾಸವನ್ನು ನೆನಪಿಟ್ಟುಕೊಂಡು ತಪ್ಪು ಮಾಡದಂತೆ ಎಚ್ಚರಿಕೆ ವಹಿಸಿದ್ದೇನೆ’ ನಾನು ಏನೆ ತಪ್ಪು ಮಾಡಿದರೂ ಶಿಕ್ಷಕರಿಗೆ ಕೆಟ್ಟ ಹೆಸರು…