ಧಾರವಾಡ| ಉಪರಾಷ್ಟ್ರಪತಿ ಮಾಡಿದ ಭಾಷಣಕ್ಕೆ ಸಂತೋಷ ಲಾಡ್ ಆಕ್ಷೇಪ

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕೃಷಿ ವಿಶ್ವವಿದ್ಯಾಲಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿಗಳು ಮಾಡಿದ ಭಾಷಣಕ್ಕೆ ತೀವ್ರ ಆಕ್ಷೇಪವನ್ನು…

“ಇಂದು ಭಾರತದ ಸ್ವತಂತ್ರ ಡಿಜಿಟಲ್ ಮಾಧ್ಯಮದ ಮುಂದಿರುವ ಸವಾಲುಗಳು” ವಿಚಾರ ಸಂಕಿರಣ ಕಾರ್ಯಕ್ರಮ

ಬೆಂಗಳೂರು: “ಇಂದು ಭಾರತದ ಸ್ವತಂತ್ರ ಡಿಜಿಟಲ್ ಮಾಧ್ಯಮದ ಮುಂದಿರುವ ಸವಾಲುಗಳು” ವಿಚಾರ ಸಂಕಿರಣವನ್ನು ಜನಶಕ್ತಿ ಮೀಡಿಯಾ ಆಯೋಜಿಸಿದೆ. ಅಕ್ಟೋಬರ್ 20 (ಭಾನುವಾರ…

ಬಿಗ್ ಬಾಸ್ : 11ನೇ ಆವೃತ್ತಿ ರಿಯಾಲಿಟಿ ಶೋ ನಿಲ್ಲಿಸುವಂತೆ ತುರ್ತು ನೋಟಿಸ್‌ ಜಾರಿ

ಬೆಂಗಳೂರು: ಶುರುವಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ನಡೆಸಿಕೊಡುವ ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​…

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು: ಸಿಎಂ ಘೋಷಣೆ

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ…

ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ; ಸಿಎಂ ಬಳಿ ನುಗ್ಗಲು ಯತ್ನಿಸಿದ ಯುವಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಏಕಾಏಕಿ ಯುವಕನೋರ್ವ ಸಿಎಂ ಬಳಿ ನುಗ್ಗಲು ಯತ್ನಿಸಿ, ಭದ್ರತಾ ವೈಫಲ್ಯ ನಡೆದಿರುವ ಘಟನೆ ಇಂದು…

ಕೈಯಲ್ಲಿ ಯಾವುದೇ ಕೆಲಸವಿಲ್ಲ, ಸಾಲದ ಸುಳಿಯಲ್ಲಿ ನಟ, ಊಟ ತಿನ್ನದೆ ತಿಂಗಳಾಯ್ತು.. ಮನಬಿಚ್ಚಿ ಮಾತನಾಡಿದ ಹಿಂದಿ ನಟ

ಮುಂಬೈ: ಹಿಂದಿ ನಟ ಗುರುಚರಣ್ ಸಿಂಗ್ ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ, ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಸೋಲು ನೋಡುತ್ತಿದ್ದೇನೆ. ಕೈಯಲ್ಲಿ ಯಾವುದೇ…

ಮೋದಿ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು: “ಮೋದಿ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗವಷ್ಟೇ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ…

ರಾಮಮಂದಿರ ಉದ್ಘಾಟನೆ ಬಿಜೆಪಿಯ ರಾಜಕೀಯ ಕಾರ್ಯಕ್ರಮ; ಕಾಂಗ್ರೆಸ್ ಭಾಗವಹಿಸುವುದಿಲ್ಲ – ರಾಹುಲ್ ಗಾಂಧಿ

ಕೋಹಿಮಾ: ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮಮಂದಿರ ಉದ್ಘಾಟನೆ ಜನವರಿ 22 ರಂದು ನಡೆಯಲಿದೆ. ಈ ಕಾರ್ಯಕ್ರಮವು “ಚುನಾವಣಾ ರಾಜಕೀಯ ಕಾರ್ಯಕ್ರಮ”ವಾಗಿದೆ…

ದೇಶದಾದ್ಯಂತ ದುಡಿಯುವ ಜನರ ಮಹಾಧರಣಿ | ಬೆಂಗಳೂರಿನ ಕಾರ್ಯಕ್ರಮ ಹೀಗಿರಲಿದೆ

ಬೆಂಗಳೂರು: ಸಂಯುಕ್ತ ಕಿಸಾನ್ ಮೋರ್ಚ್ (ಎಸ್‌ಕೆಎಂ) ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಕರೆ ನೀಡಿರುವ 72 ಗಂಟೆಗಳ…

ಮುಸ್ಲಿಮರನ್ನು ಗುರಿಯಾಗಿಸಿ ಟೈಮ್ಸ್ ನೌ ನವಭಾರತ್ ಕಾರ್ಯಕ್ರಮ; ವಿಡಿಯೊ ಡಿಲಿಟ್ ಮಾಡುವಂತೆ NBDSA ಆದೇಶ

ನವದೆಹಲಿ: ಅಪರಾಧ, ಗಲಭೆಗಳು, ವದಂತಿಗಳಿಗೆ ಸಂಬಂಧಿತ ಘಟನೆಗಳನ್ನು ವರದಿ ಮಾಡುವಾಗ ಕೋಮು ಬಣ್ಣ ಹಚ್ಚುವುದನ್ನು ತಡೆಯುವ ಉದ್ದೇಶದಿಂದ ರೂಪಿಸಲಾಗಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದರ…

ತೆಲಂಗಾಣ| ವಿಜಯ ಭೇರಿ ಯಾತ್ರೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾಗಿ

ಹೈದಾರಾಬಾದ್: ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ವಿಜಯ ಭೇರಿ ಯಾತ್ರೆ ಹಮ್ಮಿಕೊಂಡಿದ್ದು, ಗುರುವಾರ ರಾಹುಲ್‌ ಗಾಂಧಿ ರ‍್ಯಾಲಿ ಉದ್ದೇಶಿಸಿ…

ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಟಾಪಟಿ| ಎಸ್‌.ಮುನಿಸ್ವಾಮಿ, ಎಸ್‌.ಎನ್ ನಾರಾಯಣಸ್ವಾಮಿ ವಿರುದ್ಧ FIR

ಬೆಂಗಳೂರು: ಕೋಲಾರದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್‌ಎನ್ ನಾರಾಯಣಸ್ವಾಮಿ  ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧವೂ ಎಫ್‌ಐಆರ್ …

ಚಂದ್ರಯಾನ-3 ನೇರ ಪ್ರಸಾರ ಕಾರ್ಯಕ್ರಮ ಆಯೋಜಿಸುವಂತೆ ವಿವಿಗಳಿಗೆ ಕೇಂದ್ರ ಕರೆ

ನವದೆಹಲಿ: ಚಂದ್ರಯಾನ-3 ಯೋಜನೆಯ ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಇಳಿಯುವ ಸಂದರ್ಭದ ವಿಶೇಷ ನೇರ ಪ್ರಸಾರ ಕಾರ್ಯಕ್ರಮ ಆಯೋಜಿಸುವಂತೆ ಐಐಟಿ, ಐಐಎಂ…

ʼನನ್ನ ಮಣ್ಣು ನನ್ನ ದೇಶʼ ಕಾರ್ಯಕ್ರಮಕ್ಕೆ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ ಚಾಲನೆ

ಲಿಂಗಸಗೂರು: ರಾಯಚೂರು ಜಿಲ್ಲಾ ಲಿಂಗಸಗೂರು ತಾಲೂಕು ಪಂಚಾಯಿತಿನಲ್ಲಿ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ…

ಎಷ್ಟೇ ಕಷ್ಟವಾದರೂ ಸಂವಿಧಾನ ಉಳಿಸಿಕೊಳ್ಳುವ ಕೆಲಸ ಮಾಡಬೇಕು:ಸಿಎಂ ಸಿದ್ದರಾಮಯ್ಯ

ಮೈಸೂರು: ಎಷ್ಟೇ ಕಷ್ಟವಾದರೂ ಎಲ್ಲರೂ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ವಿಶೇಷವಾಗಿ ವಕೀಲರು ಆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ…

ನ್ಯೂಸ್ 18 ಕಾರ್ಯಕ್ರಮ ನಿರಾಕರಿಸಿದ ಛತ್ತೀಸ್‌ಗಢ ಸಿಎಂ | ಕೋಮು ಆಧಾರಿತ ವರದಿ ಹಿನ್ನಲೆ

ಹರಿಯಾಣದ ಹಿಂಸಾಚಾರದ ವೇಳೆ ನ್ಯೂಸ್ 18 ಇಂಡಿಯಾ ನಿರೂಪಕರ ವರದಿಗಳಿಂದಾಗಿ ನೂಹ್‌ನ ಮಿಯಾ ಮುಸ್ಲಿಮರು ತೀವ್ರವಾಗಿ ತೊಂದರೆಗೆ ಒಳಗಾಗಿದ್ದರು ಛತ್ತೀಸ್‌ಗಢ: ಹರಿಯಾಣದ…

ಯೋಗ ಅಳವಡಿಸಿಕೊಳ್ಳಿ ಆರೋಗ್ಯಕರ ಕರ್ನಾಟಕ ನಿರ್ಮಾಣ ಮಾಡಿ ಎಂದ ಆರೋಗ್ಯ ಸಚಿವ

ಬೆಂಗಳೂರು: ಯೋಗ- ವಸುದೈವ ಕುಟಂಬಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ಬುಧವಾರ…