ವಿಧಾನ ಪರಿಷತ್ ಟಿಕೆಟ್ ಗೆ 300ಕ್ಕೂ ಹೆಚ್ಚು ಆಕಾಂಕ್ಷಿಗಳು, ಮಾನದಂಡ ಹೈಕಮಾಂಡ್ ನಿರ್ಧಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಟಿಕೆಟ್ ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು…