ಕಿತ್ತೂರು | ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಮನೋಭಾವ ಬೆಳೆಸಿಕೊಳ್ಳಿ” – ವಿ. ರಶ್ಮಿ ಮಹೇಶ್

ಕಿತ್ತೂರು: ತಂತ್ರಜ್ಞಾನ ಯುಗದಲ್ಲಿ ನಾವಿದ್ದೇವೆ. ಸಾಕಷ್ಟು ಮಾಹಿತಿಗಳನ್ನು ನಾವು ಅಂತರ್ಜಾಲದಲ್ಲಿ ಹುಡುಕಾಡಬಹುದು. ಅವುಗಳಲ್ಲಿ ಯಾವುದು ನಮ್ಮ  ಅನುಕೂಲಕ್ಕ ಬರುತ್ತದೆಯೊ ಅದನ್ನು ಮಾತ್ರ…