ನಮ್ಮ ಬಡಿದಾಟಗಳಲ್ಲಿ ಹೆಂಡತಿ, ಮಕ್ಕಳನ್ನು ತರುವುದು ನಮ್ಮ ಕುಟುಂಬಗಳಿಗೆ ನಾವೇ ಮಾಡಿಕೊಂಡ ಅಪಮಾನ – ಶಾಸಕ ಸಾರಾ ಮಹೇಶ್

ಬೆಂಗಳೂರು: ಸಿಡಿ ವಿಚಾರವಾಗಿ ರಾಜಕೀಯ ನಾಯಕರ ನಡುವೆ ನಡೆಯುತ್ತಿರುವ ವಾಗ್ಯುದ್ಧಕ್ಕೆ ಜೆಡಿಎಸ್‌ ಮುಖಂಡರ ಸಾ.ರಾ. ಮಹೇಶ್‌ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು…