ಮೈಕ್ರೋಫೈನಾನ್ಸ್ ಕಿರುಕುಳ: ಗ್ರಾಮ ತೊರೆದಿರುವ 100 ಕ್ಕೂ ಹೆಚ್ಚು ಕುಟುಂಬಗಳು – ಅಭಯ ನೀಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್

ಚಾಮರಾಜನಗರ: ಮೈಕ್ರೋಫೈನಾನ್ಸ್ ಕಿರುಕುಳ ತಾಳಲಾರದೆ ಚಾಮರಾಜನಗರ  ಜಿಲ್ಲೆಯ ಹಲವೆಡೆ 100 ಕ್ಕೂ ಹೆಚ್ಚು ಕುಟುಂಬಗಳು ಗ್ರಾಮ ತೊರೆದಿರುವ ಘಟನೆ ನಡೆದಿದೆ. ರಾಜ್ಯದಲ್ಲಿ…