ಸೌಜನ್ಯಾ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಹೊಸ ಎಸ್‌ಐಟಿ ರಚಿಸಿ 3 ತಿಂಗಳಲ್ಲಿ ತನಿಖಾ ವರದಿ ಸಲ್ಲಿಸಲು ನಿರ್ದೇಶನ | ಹಿಂದಿನ ತನಿಖಾಧಿಕಾರಿಗಳನ್ನು ಹೊಸ ತಂಡದಲ್ಲಿ ಸೇರಿಸದಂತೆ ಸೂಚನೆ…