ಭಾರಿ ಮಳೆ: 6.64 ಲಕ್ಷ ಹೆಕ್ಟೇರ್‌ ಬೆಳೆಗಳು ನಾಶ, ಆಹಾರ ಧಾನ್ಯಗಳ ಉತ್ಪಾದನೆ ಇಳಿಕೆ ಸಾದ್ಯತೆ

ಬೆಂಗಳೂರು: ಈ ಬಾರಿ ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿ ಮತ್ತು ದಕ್ಷಿಣ ಕರ್ನಾಟಕದಲ್ಲಿ ಅನಾವೃಷ್ಟಿಯಲ್ಲದಿದ್ದರೂ ಅಗತ್ಯ ಪ್ರಮಾಣದಲ್ಲಿ ಮಳೆಯಾಗದ ಕಾರಣ, ಈಗಾಗಲೇ…