ಕೃಷ್ಣರಾವ್‌ ಸಂತ್ರಸ್ತ ಯುವತಿಯನ್ನು ವಿವಾಹವಾಗದಿದ್ದರೆ ಆತನ ಮನೆಯಲ್ಲಿ ಧರಣಿ: ಪ್ರತಿಭಾ ಕುಳಾಯಿ

ಮಂಗಳೂರು: ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್‌ ಎಂಬಾತನದ್ದೇ ಎಂದು ಡಿಎನ್ಎ ಪರೀಕ್ಷೆಯಲ್ಲಿ ಸಾಬೀತುಗೊಂಡ ಹಿನ್ನೆಲೆಯಲ್ಲಿ…