ಮಹಿಳೆಯನ್ನು ಕೇವಲ ಸರಕಾಗಿ ಬಳಸಿಕೊಳ್ಳಲಾಗುತ್ತಿದೆ – ಸಾಹಿತಿ ರೂಪ ಹಾಸನ

ಬೆಂಗಳೂರು: ಪ್ರಸ್ತುತ ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಶೋಷಣೆ ನಿರಂತರವಾಗಿ ನಡೆಯುತ್ತಿದೆ. ಹೆಣ್ಣನ್ನು ಹುಟ್ಟಿನಿಂದಲೇ ನಿರಾಕರಿಸುವ ಈ ಸಮಾಜ ಮಹಿಳೆಗೆ…

ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ನಿಲ್ಲಿಸಲು ಕೆಪಿಆರ್‌ಎಸ್ ಆಗ್ರಹ

ಬೆಂಗಳೂರು: ಲೀಸ್ ಹಾಗೂ ಮಾರಾಟ ಒಪ್ಪಂದದ ನೆಪದಲ್ಲಿ ಜಿಂದಾಲ್ ಕಂಪನಿಗೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ಲ ಪ್ರದೇಶದ 3667 ಎಕರೆ…

ಹಿರಿಯ ರೈತ ನಾಯಕ ಭೀಮಶಿ ಕಲಾದಗಿ ನಿಧನ- ಕೆಪಿಆರ್‌ಎಸ್ ಕಂಬನಿ

ಬೆಂಗಳೂರು : ಅವಿಭಜಿತ ಬಿಜಾಪುರ ಜಿಲ್ಲೆಯ ಜನ ಮಾನಸದಲ್ಲಿ ಬರಿಗಾಲ ಭೀಮಸಿ, ಬಿಜಾಪುರದ ಗಾಂಧಿ ಎಂದು ದಂತಕಥೆಯಾಗಿದ್ದ ಹಿರಿಯ ರೈತ ನಾಯಕ,ಕರ್ನಾಟಕ…

ಹಾಸನ | ಕೆಪಿಆರ್‌ಎಸ್ ನೇತೃತ್ವದಲ್ಲಿ ಬಗರ್ ಹುಕುಂ ಸಾಗುವಳಿ ಭೂಮಿಗಾಗಿ ಹೋರಾಟ

ಹಾಸನ: ತಾಲ್ಲೂಕಿನ ಕಸಬಾ ಹೋಬಳಿಯ ಲಕ್ಷ್ಮೀಸಾಗರ ಗ್ರಾಮದ ಸರ್ವೆ ನಂಬರ್ 35 ರಲ್ಲಿ ಸರ್ಕಾರದಿಂದ ಮಂಜೂರಾಗಿರುವ ಬಗರ್ ಹುಕುಂ ಸಾಗುವಳಿ ಭೂಮಿಯನ್ನು…

ಅಸಮರ್ಪಕ ವಿದ್ಯುತ್‌ ಲೋಡ್ ಶೆಡ್ಡಿಂಗ್ ವಿರುದ್ದ ಬೆಸ್ಕಾಂ ಕಛೇರಿ ಮುಂದೆ ಕೆಪಿಆರ್‌ಎಸ್ ಪ್ರತಿಭಟನೆ

ಕೋಲಾರ: ಕೃಷಿ, ನೀರಾವರಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ನೀಡದ ಬೆಸ್ಕಾಂ ಅಧಿಕಾರಿಗಳ ವಿರೋಧಿ ಧೋರಣೆಯನ್ನು ಖಂಡಿಸಿ ಹಾಗೂ ರೈತರಿಗೆ 10 ಗಂಟೆಗಳ…

ರೈತರ ಮಾತು ಸರ್ಕಾರ ಕೇಳಿಲ್ಲವೆಂದರೆ ವಿಧಾನಸೌಧಕ್ಕೆ ನುಗ್ಗಲಿದ್ದೇವೆ: ತೆಂಗು ಬೆಳೆಗಾರರ ಎಚ್ಚರಿಕೆ

ರೈತರಿಗೆ ಸರ್ಕಾರ ಟೋಪಿ ಹಾಕುತ್ತಿದೆ ಎಂದು ಕೆಪಿಆರ್‌ಎಸ್ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ ಹೇಳಿದ್ದಾರೆ ಬೆಂಗಳೂರು: ಮಾರುಕಟ್ಟೆಯಲ್ಲಿ ಕೊಬ್ಬರಿಯನ್ನು ಕ್ವಿಂಟಾಲ್‌ಗೆ 6…

ಎಪಿಎಂಸಿ ತಿದ್ದುಪಡಿ ಮಸೂದೆ 2023ಕ್ಕೆ ವಿಧಾನ ಸಭೆ ಅಂಗೀಕಾರ-ರೈತರ ಹೋರಾಟಕ್ಕೆ ಸಿಕ್ಕ ಜಯ ಕೆಪಿಆರ್‌ಎಸ್‌ ಸ್ವಾಗತ

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರ ತಂದಿದ್ದ ಎಪಿಎಂಸಿ ಮಾರುಕಟ್ಟೆ ಗಳನ್ನು ನಾಶ ಮಾಡುವ ಎಪಿಎಂಸಿ ತಿದ್ದುಪಡಿ ಕಾಯ್ದೆ 2020 ಅನ್ನು ರದ್ದುಪಡಿಸಿ…

ನೈಸ್‌ ಸಂಸ್ಥೆಯ ದೌರ್ಜನ್ಯ ಕೊನೆಗಾಣಿಸಬೇಕು: ಕೆಪಿಆರ್‌ಎಸ್ ಹಾಗೂ ಭೂ ಸಂತ್ರಸ್ಥ ರೈತರ ಹೋರಾಟ ಸಮಿತಿ ಆಗ್ರಹ

ಬೆಂಗಳೂರು: ಮೈಸೂರಿನಿಂದ ಬೆಂಗಳೂರಿನವರೆಗೆ ರೈತರ ಪಹಣಿಯಲ್ಲಿರುವ ನೈಸ್ ಹೆಸರನ್ನು ತೆಗೆದು, ದಶಕಗಳ ಕಾಲ ನಡೆಯುತ್ತಿರುವ ದೌರ್ಜನ್ಯವನ್ನು ಕೊನೆಗಾಣಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ…

ಮನೆ ನಿವೇಶನ ಹಕ್ಕು ಪತ್ರಕ್ಕಾಗಿ ರೈತರ ಪ್ರತಿಭಟನೆ

ಮಂಡ್ಯ: ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ (ಬಫ್ನ) ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ 30 ವರ್ಷಗಳಿಗು ಹೆಚ್ಚು ಕಾಲದಿಂದ ವಾಸವಾಗಿರುವ 42 ಕುಟುಂಬದವರಿಗೆ ಹಕ್ಕು…

ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ರೈತರ ಧರಣಿ 

ದೇವದುರ್ಗ:ತಾಲೂಕಿನ ಪಲಕನಮರಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಸಮರ್ಪಕವಾಗಿ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಲು ಒತ್ತಾಯಿಸಿ, ಹಾಗೂ ಮೂಲಭೂತ ಸೌಕರ್ಯಗಳನ್ನು…

ರೈತರ ಮೇಲೆ ದೌರ್ಜನ್ಯವೆಸಗಿದ ಅರಣ್ಯ ಇಲಾಖಾಧಿಕಾರಿಗಳ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ದಾಖಲಿಸಲು ಪ್ರೊ. ಕೆ. ದೊರೈರಾಜ್‌ ಆಗ್ರಹ

ತುಮಕೂರು: ಸುಮಾರು ೭೦ ವರ್ಷಗಳಿಗೂ ಹೆಚ್ಚು ಕಾಲದಿಂದ ಬಗರ್ ಹುಕುಂ ಬೇಸಾಯ ಮಾಡಿಕೊಂಡು ಬರುತ್ತಿದ್ದ ಸುಮಾರು ೩೫ ಗ್ರಾಮಗಳ ರೈತರನ್ನು ಅರಣ್ಯ…

ಹೋರಾಟದ ಮೂಲಕ ಅರಣ್ಯ ಇಲಾಖೆಯಿಂದ ಬಗರ್‌ಹುಕ್ಕುಂ ಭೂಮಿ ಮರಳಿಪಡೆದ ರೈತರು; ಕೆಪಿಆರ್‌ಎಸ್‌ ಅಭಿನಂದನೆ

ಬೆಂಗಳೂರು: ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸಲ್ಪಟ್ಟ ರೈತರು ತಮ್ಮ ಬಗರ್‌ಹುಕ್ಕುಂ ಭೂಮಿಯನ್ನು ಮರಳಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌), ತುಮಕೂರು…

ಸಬ್ಸಿಡಿ ಕಡಿತ ಮಾಡಿ ರೈತ-ಕಾರ್ಮಿಕರ-ಕೂಲಿಕಾರರೊಂದಿಗೆ ಸರಕಾರ ಚೆಲ್ಲಾಟವಾಡುತ್ತಿದೆ; ಮೀನಾಕ್ಷಿ ಸುಂದರಂ

ಬೆಂಗಳೂರು: ಜನರು ಸೋಮಾರಿಗಳಾಗುತ್ತಾರೆ ಎಂದು ಸಬ್ಸಿಡಿಗಳನ್ನು ಕಡಿತ ಮಾಡಿ ರೈತ – ಕಾರ್ಮಿಕ – ಕೂಲಿಕಾರರ ಬದುಕಿನ ಜೊತೆ ಸರಕಾರ ಚೆಲ್ಲಾಟವಾಡುತ್ತಿದೆ…

ರೈತರ ಸಮಾಧಿ ಮೇಲೆ ಹೆದ್ದಾರಿ ನಿರ್ಮಾಣ ಅಭಿವೃದ್ಧಿ ಅಲ್ಲ ವಿನಾಶ; ರೈತ ಸಂಘ ಕಟು ಟೀಕೆ

ಕೋಲಾರ: ಭೂ ಸ್ವಾಧೀನ ಪರಿಹಾರ ವಿತರಿಸದೇ ಹೆದ್ದಾರಿ ಕಾಮಗಾರಿ ಮಾಡಬಾರದು. ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ರಾಷ್ಟ್ರೀಯ ಹೆದ್ದಾರಿ ಇಡೀ ಯೋಜನಾ ವಿನ್ಯಾಸವನ್ನು ಸಾರ್ವಜನಿಕ…

ಪ್ರಾಂತ ರೈತ ಸಂಘ-ಜಿಲ್ಲಾ ಉಪ ಸಂರಕ್ಷಣಾಧಿಕಾರಿ ನಡುವಿನ ಮಾತುಕತೆ ಫಲಪ್ರದ

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ವ್ಯಾಪ್ತಿಯ ರೈತರ ಭೂಮಿ ಹಕ್ಕು ಹೋರಾಟದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಇಂದು…

ರೈತರ ಸಮರಶೀಲ ಹೋರಾಟ ಕೇಂದ್ರದ ಬಿಜೆಪಿ ಸರ್ಕಾರವನ್ನೇ ನಡುಗಿಸಿತು: ದರ್ಶನ್‌ ಪಾಲ್‌

ಬೆಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಬಹುದೊಡ್ಡ ಹೋರಾಟ ದೆಹಲಿ ಗಡಿಯಲ್ಲಿ ನಡೆದಿತ್ತು. ಕೇಂದ್ರ ಸರಕಾರವನ್ನು ಅಲಗಾಡಿಸಿದ ಹೋರಾಟ ಇದು. ರೈತ…

ರೈತರನ್ನು ಒಕ್ಕಲೆಬ್ಬಿಸಲು ಯತ್ನಿಸಿದ ಅರಣ್ಯ ಇಲಾಖೆ ವಿರುದ್ಧ ಪ್ರಾಂತ ರೈತ ಸಂಘ ಪ್ರತಿಭಟನೆ

ತುಮಕೂರು: ರೈತರ ಮೇಲೆ ಅರಣ್ಯ ಇಲಾಖೆ ನಡೆಸುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳ ಖಂಡಿಸಿ ಹಾಗೂ ಬಗರ್ ಹುಕಂ ಸಾಗುವಳಿದಾರರ ಹಕ್ಕು ರಕ್ಷಣೆಗಾಗಿ…

ನೆಟೆ ರೋಗದಿಂದ ತೊಗರಿ ಬೆಳೆ ಹಾನಿ-ಪರಿಹಾರ ಘೋಷಿಸಲು ಜ.17 ಕಲಬುರಗಿ ಬಂದ್‌: ಕೆಪಿಆರ್‌ಎಸ್‌ ಕರೆ

ಕಲಬುರಗಿ: ಜಿಲ್ಲೆಯ ರೈತರು ಬೆಳೆದ ತೊಗರಿ ಬೆಳೆಯು ನೆಟೆ ರೋಗದಿಂದ ಒಣಗಿದ್ದು, ಲಾಗೋಡಿ ಮಾಡಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ…

ಸುಳ್ಳು ದಾಖಲೆ ಸೃಷ್ಠಿಸಿ ಗೋಮಾಳ ಭೂಮಿ ಖಾಸಗಿ ವ್ಯಕ್ತಿಗಳ ಹೆಸರಿಗೆ ಮಾಡಿಕೊಟ್ಟ ಸರ್ಕಾರಿ ಅಧಿಕಾರಿ

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿಯ ಕೆ.ಚೌಡೇನಹಳ್ಳಿ ಗ್ರಾಮದ ಸರ್ವೆ ನಂಬರ್ 30 ರಲ್ಲಿ 8.10 ಎಕರೆ ಭೂಮಿಗೆ ಸುಳ್ಳು ದಾಖಲೆಗಳನ್ನು…

ಚಳುವಳಿ ನಿರತ ರೈತರ ಮೇಲೆ ಪೋಲಿಸ್ ದೌರ್ಜನ್ಯ: ಕರ್ನಾಟಕ ಪ್ರಾಂತ ರೈತ ಸಂಘ ಆಕ್ರೋಶ

ಮಂಡ್ಯ: ಟನ್  ಕಬ್ಬಿಗೆ 5,000 ರೂ ಲೀಟರ್ ಹಾಲಿಗೆ ಕನಿಷ್ಠ 40ರೂ ಬೆಲೆ ನಿಗದಿಪಡಿಸಬೇಕೆಂದು ಕಳೆದ 52 ದಿನಗಳಿಂದ ಹಗಲು ರಾತ್ರಿ…