ಆರೋಪಿಯನ್ನು ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್‌ಐ, ಪೇದೆ ಲೋಕಾಯುಕ್ತ ಬಲೆಗೆ

ಬಾಗಲಕೋಟೆ: ಪ್ರಕರಣವೊಂದರಿಂದ ಆರೋಪಿಯೊಬ್ಬರನ್ನು ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು…