ಕೊಪ್ಪಳದಲ್ಲಿ ಉಕ್ಕಿನ ಕಾರ್ಖಾನೆ ಸ್ಥಾಪನೆಯ ಬಗ್ಗೆ ಪ್ರತಿಕ್ರಿಯಿಸಿದ ಎಚ್.ಡಿ. ಕುಮಾರಸ್ವಾಮಿ

ಕೊಪ್ಪಳ: ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾ ಕೇಂದ್ರದ ಸಮೀಪದಲ್ಲಿ ಬಲ್ಡೋಟಾ ಕಂಪನಿ…