ವಲಸಿಗರು ತಮ್ಮ ಸ್ಥಳದಲ್ಲೇ ಮತದಾನ ಮಾಡಲು ರಿಮೋಟ್‌ ಮತಯಂತ್ರ ತಯಾರಿಸಿದ ಚುನಾವಣಾ ಆಯೋಗ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ದೇಶೀಯ ವಲಸಿಗರು, ವಲಸೆ ಕಾರ್ಮಿಕರು ಅವರು ಇರುವ ಸ್ಥಳಗಳಲ್ಲೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುವ ಮಾಡಿಕೊಡುವ…

“ಸಾಂವಿಧಾನಿಕ ಹುದ್ದೆ ಅಲಂಕರಿಸಿರುವವರು ಹೌದಪ್ಪಗಳು ಆಗಬಾರದು”!

ಚುನಾವಣಾ ಆಯುಕ್ತರ ಹುದ್ದೆ ಮೇ ತಿಂಗಳಿಂದ ನವಂಬರ್ 18ರ ವರೆಗೆ ಖಾಲಿಯಿತ್ತು…. ಈಗ ಅತ್ಯಂತ ಕಡಿಮೆ ಅವಧಿಯಲ್ಲಿ ಎಲ್ಲವನ್ನೂ ಮಾಡಬೇಕು ಎಂದು…

ಮತದಾರರ ದತ್ತಾಂಶ ಕಳವು: ಇಬ್ಬರು ಐಎಎಸ್‌ ಅಧಿಕಾರಿಗಳ ಅಮಾನತು

ಬೆಂಗಳೂರು: ಮತದಾರರ ದತ್ತಾಂಶ ಕಳವು, ಗುರುತಿನ ಚೀಟಿ ಪರಿಷ್ಕರಣೆ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಐಎಎಸ್‌ ಅಧಿಕಾರಗಳನ್ನು ಅಮಾನತುಗೊಳಿಸಲಾಗಿದೆ. ಕೇಂದ್ರ ಚುನಾವಣಾ…

ಮತದಾರರ ಮಾಹಿತಿ ಅಕ್ರಮ ಸಂಗ್ರಹ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಪಕ್ಷ ದೂರು

ಬೆಂಗಳೂರು: ಮತದಾರರ ಮಾಹಿತಿ ಅಕ್ರಮವಾಗಿ ಸಂಗ್ರಹಿಸಿರುವುದು ಚುನಾವಣೆ ಪ್ರಕ್ರಿಯೆ ಭ್ರಷ್ಟಾಚಾರಗೊಳಿಸುವ ಹುನ್ನಾರವಾಗಿದೆ ಎಂದು ಕಾಂಗ್ರೆಸ್‌ ಪಕ್ಷವು ಆರೋಪಿಸಿದ್ದು,  ವಿರೋಧ ಪಕ್ಷದ ನಾಯಕ…

ಗುಜರಾತ್ ಚುನಾವಣೆ: ಡಿ.1 ಮತ್ತು 5ರಂದು ಎರಡು ಹಂತದ ಮತದಾನ-ಡಿ.8ಕ್ಕೆ ಫಲಿತಾಂಶ

ನವದೆಹಲಿ: ಗುಜರಾತ್ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗ ಇಂದು ಪ್ರಕಟಣೆಯನ್ನು ಹೊರಡಿಸಿದ್ದು, ಡಿಸೆಂಬರ್‌ 1ರಂದು ಮೊದಲ…

ಗುಜರಾತಿನಲ್ಲಿ ಚುನಾವಣಾ ಆಯೋಗದ ಅತಿರೇಕದ ನಡೆ -ಸೀತಾರಾಂ ಯೆಚುರಿ

ಕಾರ್ಪೊರೇಟ್‍ಗಳಿಗೆ  ಕಾರ್ಮಿಕರನ್ನು ಹೆಸರು ಹೇಳಿ ಅವಮಾನಿಸುವ ಅಧಿಕಾರ ಕೊಡುವ ಎಂಒಯುಗಳು ರದ್ದಾಗಬೇಕು: ಚುನಾವಣಾ ಆಯೋಗಕ್ಕೆ ಪತ್ರ ಗುಜರಾತ್ ಚುನಾವಣಾ ಆಯುಕ್ತರು ಅಲ್ಲಿನ…

“ಮಾದರಿ ನೀತಿ ಸಂಹಿತೆಗೆ ಪ್ರಸ್ತಾವಿತ  ತಿದ್ದುಪಡಿ ಅನಗತ್ಯ-ಅನಪೇಕ್ಷಣೀಯ”

ಚುನಾವಣಾ ಆಯೋಗಕ್ಕೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ ಮಾದರಿ ನೀತಿ ಸಂಹಿತೆಗೆ ಪ್ರಸ್ತಾವಿತ  ತಿದ್ದುಪಡಿ ಅನಗತ್ಯವೂ ಆಗಿದೆ, ಅನಪೇಕ್ಷಣೀಯವೂ ಆಗಿದೆ ಎಂದು…

ಹಿಮಾಚಲ ಪ್ರದೇಶ ವಿಧಾನಸಭಾ ಚುಣಾವಣೆ; ನ.12ಕ್ಕೆ ಮತದಾನ

ನವದೆಹಲಿ: ಹಿಮಾಚಲ ಪ್ರದೇಶದ ವಿಧಾನಸಭೆಗೆ ನಿರೀಕ್ಷೆಯಂತೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದೇ ನವೆಂಬರ್…

ಸಾಂವಿಧಾನಿಕ ಹುದ್ದೆ ಹೊಂದಿರುವವರನ್ನು ಕೋರ್ಟಿಗೆ ಕರೆಯಿಸಬೇಡಿ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಚುನಾವಣಾ ಆಯುಕ್ತರು ಸೇರಿದಂತೆ ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ವ್ಯಕ್ತಿಗಳನ್ನು ಸಾಕ್ಷಿ ಹೇಳಲು ನ್ಯಾಯಾಲಯಕ್ಕೆ ಕರೆಸಬೇಕಾಗಿಲ್ಲ, ಕರೆಸುವುದು ಬೇಡ ಎಂದು ಕರ್ನಾಟಕ…

ಮತದಾರರ ಪಟ್ಟಿಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ನಿಯಮ ಜಾರಿ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರವು ಶೀಘ್ರದಲ್ಲಿಯೇ ಮತದಾರರ ಪಟ್ಟಿಯೊಂದಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವ ನಿಯಮಗಳನ್ನು ಹೊರಡಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ…

ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

ನವದೆಹಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ, ಅತಿ ಹಿರಿಯ ಚುನಾವಣಾ ಆಯುಕ್ತ…

ಜೂನ್‌ 3: ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಚುನಾವಣೆ

ಬೆಂಗಳೂರು: ವಿಧಾನ ಪರಿಷತ್ತಿನ ಏಳು ಸದಸ್ಯರಾದ ಬಿಜೆಪಿಯ ಲಕ್ಷಣ ಸವದಿ, ಲೆಹರ್‌ ಸಿಂಗ್‌ ಕಾಂಗ್ರೆಸ್‌ನ ಆರ್‌ಬಿ ತಿಮ್ಮಾಪೂರ್‌, ಅಲ್ಲಂ ವೀರಭದ್ರಪ್ಪ, ವೀಣಾ…

ಕ್ಷೇತ್ರ ಪುನರ್‌ವಿಂಗಡಣ ಆಯೋಗದ ವರದಿಗೆ ವಿರೋಧ: ಮೇ 9ರಂದು ಸಭೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರ ಪುನರ್‌ ವಿಂಗಡಣ ಆಯೋಗವು ತನ್ನ ವರದಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಈಗಾಗಲೇ ಸಲ್ಲಿಕೆ ಮಾಡಿದ್ದು,…

ಜಮ್ಮು-ಕಾಶ್ಮೀರ ಕ್ಷೇತ್ರ ಪುನರ್‌ವಿಂಗಡಣೆ ಪಟ್ಟಿ ಬಿಡುಗಡೆ; ಜಮ್ಮುವಿಗೆ 43-ಕಾಶ್ಮೀರಕ್ಕೆ 47 ವಿಧಾನಸಭಾ ಕ್ಷೇತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರ ಪುನರ್‌ವಿಂಗಡಣೆ ಆಯೋಗವು ಇಂದು ತನ್ನ ಅಂತಿಮ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಜಮ್ಮು–ಕಾಶ್ಮೀರ…

ಐದು ರಾಜ್ಯಗಳ ಚುನಾವಣೆ: ಕೆಲ ರಾಜಕೀಯ ಪಕ್ಷಗಳ ಮತಕ್ಕಿಂತ ನೋಟಾ ಮತವೇ ಅಧಿಕ

ನವದೆಹಲಿ: ಒಟ್ಟು ಏಳು ಹಂತದ ಮತದಾನ ಪ್ರಕ್ರಿಯೆಗಳು ಮುಗಿದು, ಮಾರ್ಚ್‌ 10ರಂದು ಅಷ್ಟೇ ಐದು ರಾಜ್ಯಗಳಾದ ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್‌, ಮಣಿಪುರ ಮತ್ತು ಗೋವಾ…

ಒಂದು ರಾಷ್ಟ್ರ-ಒಂದು ಚುನಾವಣೆಗೆ ಆಯೋಗ ಸಂಪೂರ್ಣ ಸನ್ನದ್ಧವಾಗಿದೆ: ಮುಖ್ಯ ಚುನಾವಣಾ ಆಯುಕ್ತ

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಸಂಪೂರ್ಣ ಸನ್ನದ್ಧವಾಗಿದೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್…

ಮತ ಎಣಿಕೆಗೂ ಮುನ್ನ ವಿವಿಪ್ಯಾಟ್ ಪರಿಶೀಲನೆ:‌ ‌ಮಾ.09ರಂದು ಸುಪ್ರೀಂ ಕೋರ್ಟ್‌ ವಿಚಾರಣೆ

ನವದೆಹಲಿ: ಮತ ಎಣಿಕೆಗೂ ಮುನ್ನ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿವಿಪ್ಯಾಟ್(ವಿವಿಪಿಎಟಿ) ಪರಿಶೀಲನೆ ಕೋರಿ ಹಿರಿಯ ವಕೀಲೆ ಮೀನಾಕ್ಷಿ ಅರೋರಾ ಸಲ್ಲಿಸಿರುವ ಅರ್ಜಿಯ…

ಚುನಾವಣೆ ವೇಳೆ ‘ಉಚಿತ ವಸ್ತುಗಳ ಆಶ್ವಾಸನೆ: ಕೇಂದ್ರ-ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ನವದೆಹಲಿ: ಚುನಾವಣೆಗಳ ಸಂದರ್ಭದಲ್ಲಿ ಸಾರ್ವಜನಿಕರ ಹಣದಿಂದ ‘ಅಸಂಬದ್ಧ ಉಚಿತ ವಸ್ತುಗಳ ಕೊಡುಗೆʼಗಳನ್ನು ನೀಡುವ ಭರವಸೆ ಅಥವಾ ಹಂಚುವ ರಾಜಕೀಯ ಪಕ್ಷದ ಚಿಹ್ನೆ…

ಪಂಜಾಬ್‌ ವಿಧಾನಸಭೆ ಚುನಾವಣಾ ದಿನಾಂಕ ಫೆ. 20ಕ್ಕೆ ಮುಂದೂಡಿಕೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಪಂಜಾಬ್‌ ವಿಧಾನಸಭೆ ಚುನಾವಣಾ ದಿನಾಂಕವನ್ನು ಫೆಬ್ರುವರಿ 20ಕ್ಕೆ ಮುಂದೂಡಿದೆ. ಈ ಮೊದಲು ಫೆಬ್ರುವರಿ 14ಕ್ಕೆ ಮತದಾನ ನಿಗದಿಯಾಗಿತ್ತು. ಆಡಳಿತಾರೂಢ ಕಾಂಗ್ರೆಸ್…

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮುಂದೂಡಿ: ಅಲಹಾಬಾದ್ ಹೈಕೋರ್ಟ್

ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಮೀಸುತ್ತಿರುವ ನಡುವೆಯೇ, ನಿಗದಿತ ಸಮಯಕ್ಕಿಂತ ಒಂದು ಅಥವಾ ಎರಡು ತಿಂಗಳ ಅವಧಿಗೆ ಚುನಾವಣೆಯನ್ನು ಮುಂದೂಡುವಂತೆ…