ಬೆಂಗಳೂರು | ಹೆಬ್ಬಾಳ-ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್ ಇಲ್ಲ

ಬೆಂಗಳೂರು: ಕೇಂದ್ರ ಸರ್ಕಾರ  ಹೆಬ್ಬಾಳ-ಸರ್ಜಾಪುರ ಡಬಲ್ ಡೆಕ್ಕರ್ ಮೆಟ್ರೋ ಕಾರಿಡಾರ್‌ ಯೋಜನೆಗೆ  ಅನುಮೋದನೆ ನೀಡಲು ಹಿಂದೇಟು ಹಾಕಿದೆ. ಈ ಯೋಜನೆ ಮೆಟ್ರೋದಂತಹ…