ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಎಂ ಬಿ ಪಾಟೀಲ

ವಿಜಯಪುರ: ಇಲ್ಲಿನ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400…