ಖಾಸಗಿ ಶಾಲೆಗಳಲ್ಲಿ ಅವಧಿ ಮೀರಿದ ವಾಹನ ಓಡಾಟ – ವಿದ್ಯಾರ್ಥಿ- ಪೋಷಕರ ಆಕ್ರೋಶ

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಬಹಳಷ್ಟು ಖಾಸಗಿ ಶಾಲೆಗಳು ಮಕ್ಕಳನ್ನು ಕರೆ ತರಲು ಅವಧಿ ಮೀರಿದ ವಾಹನಗಳನ್ನು ಬಳಸುತ್ತಿದ್ದಾರೆ ಎಂದು ಪೋಷಕರು ಮತ್ತು…

ಮಾದರಿ ನಡೆ| ಪ್ರಶಸ್ತಿ ಮೊತ್ತವನ್ನು ಮಕ್ಕಳ ಆಶ್ರಮಕ್ಕೆ ನೀಡಿದ ಮಾಧವಿ ಭಂಡಾರಿ

ಬೆಂಗಳೂರು ಇತ್ತೀಚೆಗೆ ಕೊಪ್ಪಳದಲ್ಲಿ ಎರಡು ದಿನಗಳ ಕಾಲ ನಡೆದ 10 ನೇ ಮೇ ಸಾಹಿತ್ಯ ಸಮ್ಮೇಳನದಲ್ಲಿಕತೆಗಾರ್ತಿ ಮಾಧವಿ ಭಂಡಾರಿಗೆ “ಲಡಾಯಿ ಪ್ರಕಾಶನ…

ಓದಲು ಹಾಗೂ ಬರೆಯಲು ಬಾರದ ಹುಡುಗನಿಗೆ ಎಸ್‌ಎಸ್‌ಎಲ್‌ಸಿಯಲ್ಲಿ 623 ಅಂಕ, ಅಂಕಗಳ ಆಧಾರದಲ್ಲಿ ಜವಾನ ಹುದ್ದೆ

ಕೊಪ್ಪಳ: ಸರಿಯಾಗಿ ಓದಲು ಹಾಗೂ ಬರೆಯಲು ಬಾರದ  ಹುಡುಗ ಎಸ್‌ಎಸ್‌ಎಲ್‌ಸಿಯಲ್ಲಿ 623 ಅಂಕ ಪಡೆದು ನ್ಯಾಯಾಲಯದಲ್ಲಿ ಜವಾನನ ಹುದ್ದೆ ಗಿಟ್ಟಿಸಿಕೊಂಡಿದ್ದಾನೆ. ಕೊಪ್ಪಳದ…

ವೈಜ್ಞಾನಿಕ ಅಕಾಡೆಮಿ ಸ್ಥಾಪನೆಗೆ ಒತ್ತಾಯ

ಕೊಪ್ಪಳ: ಜನರಲ್ಲಿರುವ ಮೌಢ್ಯದ ವಿರುದ್ಧ ಜಾಗೃತಿ ಮೂಡಿಸಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ವೈಜ್ಞಾನಿಕ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಕರ್ನಾಟಕ…

ಕೊಪ್ಪಳ: 4 ವರ್ಷದ ಬಾಲಕಿ ಸೇರಿದಂತೆ 25 ಮಂದಿಗೆ ಕಚ್ಚಿದ ರೇಬಿಸ್ ನಾಯಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗ್ರಾಮವೊಂದರಲ್ಲಿ ರೇಬಿಸ್‌ನಿಂದ ಬಳಲುತ್ತಿದ್ದ ಶಂಕಿತ ನಾಯಿಯೊಂದು ನಾಲ್ಕು ವರ್ಷದ ಬಾಲಕಿ ಸೇರಿದಂತೆ ಸುಮಾರು 25 ಮಂದಿಗೆ ಕಚ್ಚಿರುವ…

ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ಶ್ಯೂರಿಟಿ; 9 ಮಂದಿ ಬಂಧನ

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ಶ್ಯೂರಿಟಿಗೆ ನೀಡುತ್ತಿದ್ದ ಆರೋಪದಡಿ ಮಹಿಳೆ ಸೇರಿ 9 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ‘ಮೈಸೂರು…

ಅಂಧ ಮುಸ್ಲಿಂ ವೃದ್ಧನಿಗೆ ಜೈ ಶ್ರೀರಾಮ್‌ ಹೇಳಲು ಒತ್ತಾಯಿಸಿ ಹಲ್ಲೆಗೈದ ಪ್ರಕರಣ: ಇಬ್ಬರ ಬಂಧನ

ಕೊಪ್ಪಳ: ಗಂಗಾವತಿ ನಗರದಲ್ಲಿ ಅಂಧ ಮುಸ್ಲಿಂ ವೃದ್ಧರೊಬ್ಬರಿಗೆ ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿ ಅವರ ಮೇಲೆ ಹಲ್ಲೆ ನಡೆಸಿ, ಅವರ ಗಡ್ಡಕ್ಕೆ ಬೆಂಕಿ…

ಗಂಗಾವತಿಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ತುರ್ತು ಕ್ರಮಕ್ಕೆ ಸಿಪಿಐಎಂ ಆಗ್ರಹ

ಕೊಪ್ಪಳ: ಸಾರ್ವಜನಿಕರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಅನುಕೂಲವಾಗುವಂತೆ ಜಿಲ್ಲೆಯ ಗಂಗಾವತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ತುರ್ತು ಕ್ರಮಕ್ಕೆ ಸಿಪಿಐಎಂ ಆಗ್ರಹಿಸಿದೆ.…

ನುಡಿದಂತೆ ನಡೆಯದ ಪಕ್ಷ ಅಂದ್ರೆ ಅದು ಬಿಜೆಪಿ | ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಬಿಜೆಪಿ ನುಡಿದಂತೆ ನಡೆಯುವ ಪಕ್ಷ ಅಲ್ಲ. ಆದ್ದರಿಂದ ಅವರ ಯಾವ ಭರವಸೆಗಳನ್ನು ಜನರು ನಂಬುವುದಿಲ್ಲ. ಹೀಗಾಗಿ ಪಂಚರಾಜ್ಯ ಚುನಾವಣೆಗೆ ಸಂಬಂಧಿಸಿ…

ಕಾರಟಗಿ | ಮೈಲಾಪುರದಲ್ಲಿ ಬಸಿ ನೀರಿನದ್ದೇ ಸಮಸ್ಯೆ, ಗಾಢನಿದ್ರೆಯಲ್ಲಿ ಅಧಿಕಾರಿಗಳು

ಕೊಪ್ಪಳ: ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮ ಸಮಸ್ಯೆಗಳನ್ನು ಹೊದ್ದು ಮಲಗಿದೆ. ಸರ್ಕಾರ ಎಸ್‌ಸಿ ಮತ್ತು ಎಸ್‌ಟಿ ಕಾಲೋನಿಗಳ ಅಭಿವೃದ್ದಿಗೆ ಕೋಟಿ ಕೋಟಿ…

ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ಪೂರೈಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂಧನ ಇಲಾಖೆಯ ಪ್ರಗತಿ…

ಕೊಪ್ಪಳ: ಬಸ್‌ನಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯೊತ್ಸವನ್ನು ಆಚರಿಸಿದ ನಿರ್ವಾಹಕ

ಕೊಪ್ಪಳ : ಇಂದು  ನಾಡಿನಾದ್ಯಂತ  68ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮವನ್ನು ಆಚರಿಸಲಾಗುತ್ತಿದೆ. ಇನ್ನೂ ಹಲವೆಡೆ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದ್ದರೆ, ಕೊಪ್ಪಳ ಜಿಲ್ಲೆಯ…

ಕೊಪ್ಪಳ| ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಕೊಪ್ಪಳ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ತಂಡವೊಂದು ಕಾಲೇಜಿನಿಂದಲೇ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಭಯಾನಕ ಘಟನೆಯೊಂದು ಕೊಪ್ಪಳದಲ್ಲಿ ನಡೆದಿದೆ. ಬಳ್ಳಾರಿಯ ಕಾಲೇಜು ವಿದ್ಯಾರ್ಥಿನಿಯನ್ನು ಆಟೋದಲ್ಲಿ…

ಊರಲ್ಲಿ ಸ್ವಂತ ಜಮೀನಿದಿದ್ರೆ ಈ ಅಪರಿಚಿತ ಬದುಕು ಬೇಕಿತ್ತಾ?

– ಎಚ್.ಆರ್.ನವೀನ್ ಕುಮಾರ್, ಹಾಸನ ಬೆಂಗಳೂರು ಬೆಳಿತಿದೆ. ಇಲ್ಲಿ ಕಷ್ಟಪಟ್ಟರೆ ಹೇಗಾದರೂ ಜೀವನ ಸಾಗಿಸಬಹುದು, ಎಂತದ್ದಾದರೂ ಒಂದು ಕೆಲಸ ಸಿಕ್ಕೇ ಸಿಗುತ್ತದೆ.…

ಹರಿದು ಹೋಗಿದೆ ಕೌದಿ ಹೊಲಿಯುವವರ ಬದುಕು

-ಪ್ರಕಾಶ ಕಂದಕೂರ ಒಂದೇ ಸೂರಿನಡಿ, ಒಂದೇ ಹಾಸಿಗೆಯಲ್ಲಿ ಮನೆಯ ಸದಸ್ಯರೆಲ್ಲರೂ ಮಲಗುವ ಪರಿಪಾಠ ಇತ್ತು. ಪ್ರತ್ಯೇಕತೆ ಎಂಬ ಮಾತೇ ಆಗಿರಲಿಲ್ಲ. ಆಗೆಲ್ಲ…

ಕೊಪ್ಪಳ: ಜಮೀನು ವಿವಾದ; ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಕೊಪ್ಪಳ: ಜಮೀನು ವಿವಾದದ ಹಿನ್ನಲೆಯಲ್ಲಿ 46 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಅಘಾತಕಾರಿ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ. ದುಷ್ಕರ್ಮಿಗಳು ಸಂತ್ರಸ್ತ…

ಮುಖ್ಯಮಂತ್ರಿಗೆ ಅಭಿನಂದನಾ ಪತ್ರ ಬರೆದ ಬಾಲಕಿ!

ಬೆಂಗಳೂರು: ವಿದ್ಯಾರ್ಥಿನಿ ಬರೆದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶ್ರೇಯಾಂಕ ಬರೆದ…

ಜನರಲ್ಲಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಬೇಕು – ಎಂ.ಸುಂದರೇಶ ಬಾಬು

ಕೊಪ್ಪಳ:  ಜೂನ್ 26ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಮೇಲಿನ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು…

ಬಸ್‌ ನಿಲ್ಲಿಸದ ಚಾಲಕ : ಕೋಪಗೊಂಡ ಮಹಿಳೆ ಕಲ್ಲೇಟು

ಕೊಪ್ಪಳ: ಕಾಂಗ್ರೆಸ್‌ ಸರ್ಕಾರ ಅನುಷ್ಟಾನಕ್ಕೆ ತಂದ ಶಕ್ತಿ ಯೋಜನೆಯಡಿಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಯೋಜನೆಗೆ ಭಾರೀ ಸ್ಪಂದನೆ ವ್ಯಕ್ತವಾಗುತ್ತಿದೆ. ಸಹಸ್ರಾರು ಮಹಿಳಾ…

ಕಂಟೇನರ್ಗೆ ಹಿಂಬದಿಯಿಂದ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು

ಕೊಪ್ಪಳ: ಕಂಟೇನರ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಭೀಕರವಾದ ಅಪಘಾತ ಸಂಭವಿಸಿದೆ. ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು ಈ ಅಪಘಾತದಲ್ಲಿ…