ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಬೆಂಗಳೂರು,:ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ ಹಕ್ಕಿನ ಸಮಸ್ಯೆಗೆ ಅಂತಿಮ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ…