ಬಿಜೆಪಿ ನಾಯಕನ ವಿರುದ್ಧ ಕೊಲೆ ಆರೋಪ: ʼಮಗಳ ಸಾವಿಗೆ ನ್ಯಾಯ ಕೊಡಿʼ ಎಂದ ಪೋಷಕರನ್ನೇ ಹೊತ್ತೊಯ್ದ ಪೊಲೀಸರು

ಮಗಳ ಕೊಲೆ ಪ್ರಕರಣದ ವಿಐಪಿ ನಂಟಿನ ಬಗ್ಗೆ ಸಮಗ್ರ ತನಿಖೆಗೆ ಆಗ್ರಹ ಪ್ರತಿಭಟನಾಕಾರರನ್ನು ಬಲವಂತವಾಗಿ ಹೊತ್ತೊಯ್ದ ದೆಹಲಿ ಪೊಲೀಸರು ಪ್ರತಿಭಟನೆ ವೇಳೆ…

ಬಾವನಿಗೆ ಬೆಂಕಿ ಹಚ್ಚಿ ಹತ್ಯೆ: ಪ್ರಕರಣ ರದ್ದು ಬೇಡಿಕೆ ತಿರಸ್ಕರಿಸಿದ ಹೈಕೋರ್ಟ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ 20 ವರ್ಷದ ಯುವಕನ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಮೃತನ ಮರಣೋತ್ತರ ಹೇಳಿಕೆ…

ಕೊಲೆ ವಿಚಾರಣೆಯಲ್ಲಿ 40 ವರ್ಷಗಳ ‘ಅಸಾಧಾರಣ ವಿಳಂಬ’: ಹೈಕೋರ್ಟ್‌ನಲ್ಲಿ ಸುಪ್ರೀಂ ಕೋರ್ಟ್‌ ದೂರು

ನವದೆಹಲಿ: ಕೊಲೆ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲ್ಪಟ್ಟ ವ್ಯಕ್ತಿಯೊಬ್ಬರು ಸಲ್ಲಿಸಿದ್ದ 40 ವರ್ಷ ಹಳೆಯ ಕ್ರಿಮಿನಲ್ ಅಪೀಲ್ ಅನ್ನು ಅಲಹಾಬಾದ್ ಹೈಕೋರ್ಟ್…

ವಿಧಾನಸಭೆಯ ಸದಸ್ಯನ ಸದಸ್ಯತ್ವ ರದ್ದು ಮಾಡುವ ಅಧಿಕಾರ ಸ್ಪೀಕರ್ ಗೆ ಇಲ್ಲ: ಯು. ಟಿ ಖಾದರ್

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸದಸ್ಯತ್ವ ಅನರ್ಹ ವಿಚಾರ…

ಸೌಜನ್ಯ ಅತ್ಯಾಚಾರ – ಕೊಲೆ ಪ್ರಕರಣ: ಸರ್ಕಾರ ; ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 23ರಂದು ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್…

ಆಸ್ಪತ್ರೆಯಲ್ಲಿ ವೈದ್ಯೆ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ!

ಕೇರಳ: ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 21ರಂದು 42 ವರ್ಷದ ಶಾಲಾ ಶಿಕ್ಷಕ ಜಿ…

84 ವಸ್ತುಗಳ ಜಪ್ತಿ, 101 ಸಾಕ್ಷಿಗಳು: ಸಾಣಾಪುರ ಪ್ರಕರಣದಲ್ಲಿ ಮೂವರಿಗೆ ಮರಣದಂಡನೆ

ಕೊಪ್ಪಳ: ‘ಒಂದು ವರ್ಷದ ಹಿಂದೆ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ನಡೆದಿದ್ದ ಒಬ್ಬ ಇಸ್ರೇಲಿ ಮಹಿಳೆ, ಸ್ಥಳೀಯ ಹೋಂ ಸ್ಟೇ ಒಡತಿ ಮೇಲಿನ…

ಕೊಲೆ ಪ್ರಕರಣ: ಬೈರತಿ ಬಸವರಾಜ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಚಿವ ಹಾಗೂ ಬಿಜೆಪಿ…

ಬಿಕ್ಲು ಶಿವು ಕೊಲೆ ಪ್ರಕರಣ: ಬೈರತಿ ಬಸವರಾಜ‌ ಗೆ ಜಾಮೀನು ನೀಡಲು ಮತ್ತೆ ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಬಿಕ್ಲು ಶಿವು ಅಲಿಯಾಸ್‌ ಶಿವಕುಮಾರ್‌ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಕೆ.ಆರ್. ಪುರದ ಶಾಸಕ ಬೈರತಿ ಬಸವರಾಜ ರಿಗೆ ಜಾಮೀನು…

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: 3 ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಿದ ಹೈಕೋರ್ಟ್

ಬೆಂಗಳೂರು: ಮಂಗಳೂರಿನ ವಿಚಾರಣಾ ನ್ಯಾಯಾಲಯವು, ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮಧ್ಯಪ್ರದೇಶ ಮತ್ತು ಜಾರ್ಖಂಡ್‌ನ ಮೂವರು…

ಬಿಜೆಪಿ ಮುಖಂಡನ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಜಾಮೀನು ಅರ್ಜಿ ವಜಾ

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಕೊಲೆ ಪ್ರಕರಣದ ಸಂಬಂಧ, 15ನೇ ಆರೋಪಿಯಾಗಿರುವ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ  ಜಾಮೀನು…

ಇನ್ಸ್ಪೆಕ್ಟರ್ ರವಿ ಅಮಾನತು ಪ್ರಕರಣ: ಕೋಟಿ ಹವಾಲಾ ಹಣದ ನಂಟಿನ ಅನುಮಾನ

ಬೆಂಗಳೂರು: ಜ್ಞಾನಭಾರತಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವಿ ರ ಅಮಾನತು ಪ್ರಕರಣದ ಸಂಬಂಧ, ಕೇವಲ ಕೊಲೆ ಪ್ರಕರಣದ ತನಿಖೆಯಲ್ಲಿ ವಿಳಂಬ ಎಂಬ…

ಬಿಕ್ಲು ಶಿವ ಕೊಲೆ ಪ್ರಕರಣ: ಏಪ್ರಿಲ್ 15ರಂದು ಅಂತಿಮ ತೀರ್ಪು ಪ್ರಕಟಣೆ – ಸುಪ್ರೀಂ ಕೋರ್ಟ್

ನವದೆಹಲಿ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬಂಧನದ ಭೀತಿ ಎದುರಾಗಿದ್ದೂ,…

ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ನುಗ್ಗಿ ಬೆದರಿಕೆ ಆರೋಪ: ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ಕೊಲೆ ಪ್ರಕರಣವೊಂದರ ಆರೋಪಿ ಪುನೀತ್ ಕೆರೆಹಳ್ಳಿಯನ್ನು ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ನುಗ್ಗಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು…

ಸಿಪಿಐ(ಎಂ) ಮುಖಂಡನ ಕೊಲೆ ಪ್ರಕರಣ: 7 ಆರ್‌ಎಸ್‌ಎಸ್-ಬಿಜೆಪಿ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ಕಣ್ಣೂರು: ಇಲ್ಲಿನ ತಲಶ್ಶೇರಿಯ ನ್ಯಾಯಾಲಯವು 2008 ರಲ್ಲಿ ಸಿಪಿಐ(ಎಂ) ಸ್ಥಳೀಯ ಮುಖಂಡನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 8ರಂದು ಏಳು ಆರ್‌ಎಸ್‌ಎಸ್-ಬಿಜೆಪಿ…

ಬಿಕ್ಲು ಶಿವಕುಮಾರ್​​​​ ಕೊಲೆ ಪ್ರಕರಣ: ಬೈರತಿ ಬಸವರಾಜ್‌ ಜಾಮೀನು ಅರ್ಜಿ ವಜಾ

ಬೆಂಗಳೂರು: ನ್ಯಾಯಾಲಯವು, ರೌಡಿಶೀಟರ್‌ ಬಿಕ್ಲು ಶಿವಕುಮಾರ್​​​​ ಕೊಲೆ ಪ್ರಕರಣದಲ್ಲಿ ಕೆ.ಆರ್. ಪುರದ ಬಿಜೆಪಿ ಶಾಸಕ, ಮಾಜಿ ಸಚಿವ ಬೈರತಿ ಬಸವರಾಜ್‌ ಪ್ರಕರಣ…

ದಲಿತ ಮಹಾಸಂಘದ ಅಧ್ಯಕ್ಷನ ಹತ್ಯೆ; 8 ಜನರ ವಿರುದ್ಧ ಎಫ್‌ಐಆರ್‌ ದಾಖಲು

ಸಾಂಗ್ಲಿ: ನವೆಂಬರ್‌ 11ರ ಮಧ್ಯರಾತ್ರಿ ಮಹಾರಾಷ್ಟ್ರದ ದಲಿತ ಮಹಾಸಂಘದ ಸ್ಥಾಪಕ ಅಧ್ಯಕ್ಷ ಉತ್ತಮ್ ಮೋಹಿತೆ (38) ರನ್ನು ಮನೆಯಲ್ಲಿ ನಡೆದ ಹುಟ್ಟುಹಬ್ಬದ…

ವ್ಯಕ್ತಿಯ ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ಆರು ವರ್ಷಕ್ಕೆ ಇಳಿಕೆ – ಧಾರವಾಡ ಹೈಕೋರ್ಟ್‌

ಹುಬ್ಬಳ್ಳಿ: ನಗರದ ಇಬ್ಬರಿಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಆರು ವರ್ಷಗಳ ಕಠಿಣ ಶಿಕ್ಷೆಗೆ…

ಧರ್ಮಸ್ಥಳ ಪ್ರಕರಣ: ಆರೋಪಿಗಳನ್ನು ಪತ್ತೆ ಮಾಡಿ – ಹೋರಾಟವನ್ನು ವಿಸ್ತರಿಸಲು ನಿರ್ಧಾರ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ವರದಿಯಾಗಿರುವ ಅತ್ಯಾಚಾರ, ಕೊಲೆ, ಅನುಮಾನಾಸ್ಪದ ಸಾವು ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಿ, ಕುಟುಂಬಗಳಿಗೆ ನ್ಯಾಯ ಒದಗಿಸುವಂತೆ ಸರ್ಕಾರದ…

SIT ಎದುರು ಹೊಸ ಸಾಕ್ಷಿ ಹಾಜರು; ಯುವತಿಯೊಬ್ಬಳ ಸಾವಿನ ಬಗ್ಗೆ ಹೊಸ ಮಾಹಿತಿ

ಬೆಳ್ತಂಗಡಿ : ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಯುತ್ತಿರುವ ಸಮಯದಲ್ಲಿ, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ 15 ವರ್ಷಗಳ ಹಿಂದೆ…