ಕಬ್ಬು ಬೆಳೆಗಾರರ ಸಮಸ್ಯೆ ಕುರಿತ ಸಚಿವರ ಮಟ್ಟದ ಸಭೆ; ಕೋಡಿಹಳ್ಳಿ ಚಂದ್ರಶೇಖರ್​ ವಿರುದ್ಧ ರೈತರ ಆಕ್ರೋಶ

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಸಕ್ಕರೆ ಸಚಿವ ಶಂಕರ್‌ ಪಾಟೀಲ್‌ ಮುನೇನಕೊಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿಂದು ನಡೆದ ಸಭೆಗೆ ಕೋಡಿಹಳ್ಳಿ ಚಂದ್ರಶೇಖರ್‌…

ಸಂಯುಕ್ತ ಹೋರಾಟ-ಕರ್ನಾಟಕದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ

ಬೆಂಗಳೂರು: ಸಂಯುಕ್ತ ಹೋರಾಟ-ಕರ್ನಾಟಕದಿಂದ ಕೋಡಿಹಳ್ಳಿ ಚಂದ್ರಶೇಖರ್ ರವರನ್ನು ಹಾಗೂ ಅವರ ನೇತೃತ್ವದ ರೈತ ಸಂಘಟನೆಯನ್ನು ವಜಾಗೊಳಿಸಿದೆ ಎಂದು ಪ್ರಕಟಣೆ ನೀಡಿದೆ. ಅದರಂತೆ,…

ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಉಚ್ಛಾಟನೆ: ಹೊಸ ಅಧ್ಯಕ್ಷರಾಗಿ ಬಸವರಾಜಪ್ಪ ಆಯ್ಕೆ

ಶಿವಮೊಗ್ಗ: ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಇದೇ…

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘ ಸ್ಪರ್ಧೆ: ಕೋಡಿಹಳ್ಳಿ ಚಂದ್ರಶೇಖರ್‌

ಹಾವೇರಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘದಿಂದ ಪರ್ಯಾಯ ರಾಜಕಾರಣ ಮಾಡುತ್ತೇವೆ. ರಾಜ್ಯದಲ್ಲಿ ತತ್ವ ಸಿದ್ಧಾಂತಗಳಿಲ್ಲದ ರಾಜಕೀಯ ಪಕ್ಷಗಳು ಹಾಗೂ…

ಜುಲೈ ತಿಂಗಳಲ್ಲಿ ಸಾರಿಗೆ ನೌಕರರ ಮುಷ್ಕರ ಸಾಧ್ಯತೆ?

ಬೆಂಗಳೂರು : ಈಗಾಗಲೇ ಕಳೆದ ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಸಾರಿಗೆ ನೌಕರರು ಲಾಕ್ ಡೌನ್ ಗೂ ಮುನ್ನ ಪ್ರತಿಭಟನೆ…

ಕೋಡಿಹಳ್ಳಿ ಚಂದ್ರಶೇಖರ್​ ಬಸವರಾಜ ಬೊಮ್ಮಾಯಿ ಮಾತುಕತೆ; ಮುಷ್ಕರ್ ವಾಪಾಸ್‌ ಸಾಧ್ಯತೆ?!

ಬೆಂಗಳೂರು: ರಾಜ್ಯದಲ್ಲಿ ‌ಕಳೆದ 12 ದಿನಗಳಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಬಿಡುವಂತೆ ಸಾರಿಗೆ ನೌಕರರ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಗೆ…

ಕೊಡಿಹಳ್ಳಿ ಚಂದ್ರಶೇಖರ್‌ ಪೊಲೀಸರ ವಶಕ್ಕೆ

ಬೆಳಗಾವಿ:  ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಸಾರಿಗೆ ನೌಕರರ ಮುಷ್ಕರ ತೀವ್ರತರ ಸ್ವರೂಪ ಪಡೆದುಕೊಂಡಿದ್ದು, ಮುಷ್ಕರಕ್ಕೆ ಕರೆ ನೀಡಿದ್ದ ರೈತ ಮುಖಂಡ…

3ನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ – ಸರಕಾರಿ ಬಸ್ ಸ್ತಬ್ದ

ಅನ್ಯಾಯದ ಬ್ರಹ್ಮಾಸ್ತ್ರ ಬೇಡ – ಕೋಡಿಹಳ್ಳಿ, ನೋಟಿಸ್ ಗೆ ಮನನೊಂದ ಸಾರಿಗೆ ನೌಕರ ಆತ್ಮಹತ್ಯೆ  ಬೆಂಗಳೂರು: ಸಾರಿಗೆ ನೌಕರರ ಮಷ್ಕರ ಮೂರನೇ…

ಸಾರಿಗೆ ನೌಕರರ ಮುಷ್ಕರ :‌ ಖಾಸಗಿ ಬಸ್‌ ಓಡಿಸಲು ಸಿದ್ಧತೆ – ಸವದಿ

ಕಲಬುರಗಿ : ಸಾರಿಗೆ ನೌಕರರ ಪ್ರಮುಖ 9 ಬೇಡಿಕೆಗಳ ಪೈಕಿ ಎಂಟು ಬೇಡಿಕೆಯನ್ನು ಈಡೇರಿಸಿದ್ದವೆ, ಇನ್ನೂ ಒಂದು ಬಾಕಿ ಇರುವ ವೇತನ…

ಕೃಷಿ ಕಾಯಿದೆಗಳ ವಿರುದ್ಧ ರಾಜಧಾನಿಯಲ್ಲಿ ಮೊಳಗಿದ ರೈತ ಕಹಳೆ

ರೈತ ಚಳುವಳಿ ಎರಡನೇ ಸ್ವಾತಂತ್ರ್ಯ ಆಂದೋಲನ: ಯು ಬಸವರಾಜ್ ಕೇಂದ್ರ ಸರ್ಕಾರದ ರೈತ-ವಿರೋಧಿ ಕೃಷಿ ಕಾಯಿದೆ ಮತ್ತು ಕಾರ್ಮಿಕ-ವಿರೋಧಿ ಕಾರ್ಮಿಕ ಕಾಯ್ದೆಗಳನ್ನು…

ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಗೆ ಸುಗ್ರೀವಾಜ್ಞೆ ಅಸಿಂಧು – ನ್ಯಾ. ವಿ.ಗೋಪಾಲಗೌಡ

ಬೆಂಗಳೂರು, ಜ.11: ರಾಜ್ಯ ಸರಕಾರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿರುವ ಸುಗ್ರೀವಾಜ್ಞೆ ಹಾಗೂ ಅದಕ್ಕೆ ರಾಜ್ಯಪಾಲರು ಹಾಕಿರುವ ಅಂಕಿತ ಅಸಿಂಧು ಆಗಿದ್ದು,…

ಕೈ ಜೋಡಿಸುವ ಹೊತ್ತಿನಲ್ಲಿ ಅಡ್ಡಗೋಡೆಗಳೇಕೆ ?

ಈಗ ಒಗ್ಗಟ್ಟಿನಿಂದಿದ್ದ ಸಾರಿಗೆ ಕಾರ್ಮಿಕರ ನಡುವೆ ಗೋಡೆ ಕಟ್ಟುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಆಳುವ ವರ್ಗಗಳು ಮತ್ತು ಆಡಳಿತ ವ್ಯವಸ್ಥೆಯ ಏಜೆಂಟರು…

ಸಾರಿಗೆ ನೌಕರರಲ್ಲಿ ಗೊಂದಲ, ಮುಷ್ಕರ ಮುಂದುವರೆಸಲು ನಿರ್ಧಾರ

ಬೆಂಗಳೂರು : ಮುಷ್ಕರ ಅಂತ್ಯಗೊಳಿಸುವ ವಿಚಾರದಲ್ಲಿ ಸಾರಿಗೆ ನೌಕರರಲ್ಲಿ ಗೊಂದಲ ಆರಂಭವಾಗಿದ್ದು, ಮುಷ್ಕರವನ್ನು ಮುಂದುವರೆಸುವುದಾಗಿ ಕೆ.ಎಸ್.ಆರ್.ಟಿ.ಸಿ ಯುನಿಯನ್ ಮುಖಂಡ ಚಂದ್ರು ತಿಳಿಸಿದ್ದಾರೆ.…

ನಾಳೆಯೂ ಮುಂದುವರೆಯಲಿದೆ ಸಾರಿಗೆ ನೌಕರರ ಮುಷ್ಕರ 

ಬೆಂಗಳೂರು : ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರವನ್ನು ಹಮ್ಮಿಕೊಂಡಿದ್ದರು.   ಬೆಳಗ್ಗೆ 6…