ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ನಿಯಂತ್ರಣಕ್ಕೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ: ಪರಮೇಶ್ವರ್

ಕರ್ನಾಟಕದ ಕರಾವಳಿ ಭಾಗಗಳಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಿಶೇಷ “ಆ್ಯಂಟಿ…