ದೇಶದಲ್ಲಿ 24 ಗಂಟೆಗಳಲ್ಲಿ 2,994 ಕೋವಿಡ್ ಪ್ರಕರಣಗಳು ದೃಢ

ನವದೆಹಲಿ : ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 2,994 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆ ಎಂದು…

ಕೋವಿಡ್ -19 : ಹೊಸದಾಗಿ 1,805 ಪ್ರಕರಣ ಪತ್ತೆ, ಆರು ಮಂದಿ ಸಾವು

ನವದೆಹಲಿ: ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,805 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ…

ಕೋವಿಡ್‌ ಪ್ರಕರಣ ಹೆಚ್ಚಳದ ಕುರಿತು ಗಮನ ವಹಿಸಿ : ಕರ್ನಾಟಕ ಸೇರಿ 6 ರಾಜ್ಯಗಳಿಗೆ ಕೇಂದ್ರದಿಂದ ಪತ್ರ!

ನವದೆಹಲಿ: ದೇಶದಾದ್ಯಂತ ದಿನದಿಂದ ಇದಕ್ಕೆ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿದ್ದು, ಅದರಲ್ಲೂ ಆರು ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣ ದಾಖಲಾಗುತ್ತಿರುವ ಹಿನ್ನಲೆ ಇದನ್ನು…

ರಾಜ್ಯ ಸರ್ಕಾರದಿಂದ ವಿಮಾನ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ

ಬೆಂಗಳೂರು: ವಿದೇಶಗಳಲ್ಲಿ ಕೋವಿಡ್ ಸಾಂಕ್ರಾಮಿಕತೆ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ  ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೆ ತರಲಾಗಿದೆ.…

ವಿದೇಶಗಳಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳ; ಪರಿಸ್ಥಿತಿ ನಿಭಾಯಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸಭೆ

ನವದೆಹಲಿ: ಚೀನಾ, ದಕ್ಷಿಣ ಕೊರಿಯಾ, ಅಮೆರಿಕ, ಜಪಾನ್ ಮತ್ತು ಬ್ರೆಜಿಲ್‌ ದೇಶಗಳಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಪ್ರಕರಣಗಳ ಹೆಚ್ಚಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ…

ಕೋವಿಡ್‌ ಪ್ರಕರಣ ಹೆಚ್ಚಳ: ಸ್ವಾತಂತ್ರ್ಯೋತ್ಸವದಂದು ಜನಸಂದಣಿಯಾಗದಂತೆ ತಡೆಯಲು ಕೇಂದ್ರ ಸೂಚನೆ

ನವದೆಹಲಿ: ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯೆಂದು ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನಸಂದಣಿಗೆ ಅವಕಾಶ ನೀಡದಂತೆ ಕ್ರಮವಹಿಸಬೇಕೆಂದು ಹಾಗೂ ಕೋವಿಡ್‌…

ಕಡ್ಡಾಯ ಮಾಸ್ಕ್‌ ಧರಿಸಿ-3ನೇ ಲಸಿಕೆ ಪಡೆದುಕೊಳ್ಳಿ; ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್‌ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಮತ್ತೆ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಮಹತ್ವದ ಸಭೆ ನಡೆಸಿದ ಆರೋಗ್ಯ ಸಚಿವ…

ಲಸಿಕಾಕರಣಕ್ಕೆ ವೇಗ ನೀಡಲು ಜಿಲ್ಲಾಡಳಿತಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು: ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಲಸಿಕಾಕರಣಕ್ಕೆ ಹೆಚ್ಚಿನ ವೇಗ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ಕಠಿಣ ಕ್ರಮಗಳ ಬಗ್ಗೆ ಚರ್ಚೆ- ಜನವರಿ 21 ಕ್ಕೆ ಮತ್ತೊಂದು ಸುತ್ತಿನ ಸಭೆಗೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಕುರಿತಾಗಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಿತು. ಈ ವೇಳೆ ಲಾಕ್‌ಡೌನ್, ನೈಟ್‌…

ಸಂಜೆ ಸಿಎಂ ಮಹತ್ವದ ಸಭೆ : ವೀಕೆಂಡ್‌ ಲಾಕ್‌ಡೌನ್‌ ತೆರವು ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇರುವ ಹಿನ್ನೆಲೆಯಲ್ಲಿ ಹಾಗೂ ಕಳೆದ ಎರಡು ವಾರಗಳಿಂದ ಜಾರಿಯಲ್ಲಿರುವ ವೀಕ್‌ಎಂಡ್ ಲಾಕ್‌ಡೌನ್…

ಮೇಕೆದಾಟು ಪಾದಯಾತ್ರೆ ಸ್ಥಗಿತಗೊಳಿಸಿದ ಕಾಂಗ್ರೆಸ್

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿದ್ದರೂ ಮೇಕೆದಾಟು ಪಾದಯಾತ್ರೆ ಮುಂದುವರಿಸುವುದರ ಔಚಿತ್ಯ ಪ್ರಶ್ನಿಸಿ ಹೈಕೋರ್ಟ್‌ ಛೀಮಾರಿ ಹಾಕಿದ ನಂತರ, ಹೈಕಮಾಂಡ್…

ಕೋವಿಡ್ ಮಾಹಿತಿ : ಎರಡು ಲಕ್ಷ ಪರೀಕ್ಷೆ – 21 ಸಾವಿರ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗಿದೆ. ರಾಜ್ಯದಲ್ಲಿ 21,390 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ನಗರದಲ್ಲಿಯೇ 15,617…

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ : ಸರಕಾರದ ನಿರ್ಲಕ್ಷ್ಯವೇ ಇದಕ್ಕೆ ಕಾರಣ!

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿಂದು 10 ಸಾವಿರಕ್ಕೂ ಹೆಚ್ಚು ಕೇಸ್ ವರದಿ ಆಗಿದೆ. ಬೆಂಗಳೂರಲ್ಲಿ ಹೊಸ ಕೇಸ್‍ಗಳ…

ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ – ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಹಾಗೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು…

ರಾತ್ರಿ ಕರ್ಫ್ಯೂ ಜಾರಿ ಕುರಿತು ನಾಳೆ ಮಹತ್ವ ಸಭೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಕೋವಿಡ್ ಸೋಂಕಿತರ ಸಂಖ್ಯೆಯೊಂದಿಗೆ ಓಮೈಕ್ರಾನ್ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಸೇರಿದಂತೆ…

ನಗರದಲ್ಲಿ ಸಭೆ-ಸಮಾರಂಭಗಳಿಗೆ ನಿರ್ದಿಷ್ಟ ನಿಯಮಗಳ ಜಾರಿಗೆ ಬಿಬಿಎಂಪಿ ಪ್ರಸ್ತಾವನೆ

ಬೆಂಗಳೂರು: ನಗರದಲ್ಲಿ ಪ್ರತಿನಿತ್ಯ ಸರಿಸುಮಾರು 150 ರಷ್ಟು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಅವುಗಳಲ್ಲಿ ಕೆಲವೊಂದು ಮಾತ್ರ ಜಿನೋಮ್ ಸಿಕ್ವೇನ್ಸ್ ಪರೀಕ್ಷೆಗೆ ಕಳುಹಿಸಲಾಗುತ್ತಿದೆ.…

ರಾಜ್ಯದಲ್ಲಿ ಮತ್ತೆ ದೀರ್ಘಕಾಲ ಶಾಲೆಗಳಿಗೆ ರಜೆ ಘೋಷಣೆ ಇಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌

ತುಮಕೂರು: ಇದುವರೆಗೂ ಶಾಲಾ ಮಕ್ಕಳಲ್ಲಿ ಎಲ್ಲೂ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದ ಎರಡು ವಸತಿ ಕಾಲೇಜುಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.…

ಮತ್ತೆ ಕಾಡುತ್ತಿದೆ ಕೊರೊನಾ ಭೀತಿ: ಬೆಂಗಳೂರಿನ ಶಾಲೆಯೊಂದರಲ್ಲಿ 37 ಜನರಿಗೆ ಸೋಂಕು

ಬೆಂಗಳೂರು: ಕಳೆದ ಕೆಲ ತಿಂಗಳುಗಳಿಂದ ಕೊರೊನಾ ಹರಡುವಿಕೆ ಕಡಿಮೆಗೊಳ್ಳುತ್ತಿದ್ದರೂ, ಕೆಲವು ಕಡೆಗಳಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಆತಂಕಕ್ಕೆ ಎಡೆ ಮಾಡಿದೆ. ನಿನ್ನೆಯಷ್ಟೇ…

ನಿಯಂತ್ರಣದ ಹಂತದಲ್ಲಿ ಕೋವಿಡ್:‌ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶೇ. 1ಕ್ಕಿಂತ ಕಡಿಮೆಗೆ ಇಳಿದ ಸಕ್ರಿಯ ಪ್ರಕರಣ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿದ ಎಲ್ಲಾ 31 ಜಿಲ್ಲೆಗಳಲ್ಲಿಯೂ ಕೋವಿಡ್ ದೃಢಕರಣದ ಪ್ರಕರಣಗಳು ಶೇ. 1ಕ್ಕಿಂತಲೂ ಕಡಿಮೆಯಿದೆ.  ಆದರೂ, ನವೆಂಬರ್‌ ತಿಂಗಳವರೆಗೆ ಪರೀಕ್ಷೆಗಳನ್ನು ಮುಂದುವರೆಸುವಂತೆ…

ಭಾರತದಲ್ಲಿ ಕೊರೊನಾ ಅಬ್ಬರ ಇಳಿಕೆ: ಸಕ್ರಿಯ ಪ್ರಕರಣ ಶೇ. 0.73

ನವದೆಹಲಿ: ಭಾರತದಲ್ಲಿ ಕೊರೊನಾ ಅಬ್ಬರ ಇಳಿಕೆಯಾಗುತ್ತಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಯ ಅಂತಿಮ ವರದಿಯಂತೆ ಕಳೆದ 24 ತಾಸಿನಲ್ಲಿ 18,833 ಹೊಸ…