ರಾಜ್ಯದ ಜನತೆಗೆ ಪಡಿತರ ಕಡಿತಕ್ಕೆ ಸಿಪಿಐ(ಎಂ) ತೀವ್ರ ವಿರೋಧ

ಬೆಂಗಳೂರು: ರಾಜ್ಯ ಸರಕಾರವು ನ್ಯಾಯಬೆಲೆ ಅಂಗಡಿಗಳ ಮೂಲಕ ಜನತೆಗೆ ವಿತರಿಸುವ ಪಡಿತರದಲ್ಲಿ 10 ಕೆ.ಜಿ.ಯಿಂದ ಕೇವಲ ಎರಡು ಕೆಜಿ ಇಳಿಸಿರುವ ಕ್ರಮವನ್ನು…

ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯದಿಂದ 22 ಮಂದಿ ಸಾವು

ನಾಸಿಕ್‌: ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾದ ಕಾರಣದಿಂದಾಗಿ ಮಹಾರಾಷ್ಟ್ರ ರಾಜ್ಯದ ನಾಸಿಕ್‌ನ ಮುನ್ಸಿಪಲ್‌ ಆಸ್ಪತ್ರೆಯೊಂದರಲ್ಲಿ ವೆಂಟಿಲೇಟರ್‌ ನೆರವಿನಿಂದ ಚಿಕಿತ್ಸೆ ಪಡೆಯುತ್ತಿದ್ದ 22 ಕೊರೊನಾ…

ಈ ಗಂಭೀರ ಅರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸಲು ಒಂದು ಸಾರ್ವತ್ರಿಕ ಲಸಿಕೀಕರಣ ಕಾರ್ಯಕ್ರಮ ಅಗತ್ಯವಾಗಿದೆ ಎಂದು ಸಿಪಿಐ(ಎಂ) ಹೇಳಿದೆ

ನಿನ್ನೆ ಕೇಂದ್ರ ಸರಕಾರ ಪ್ರಕಟಿಸಿರುವ ಲಸಿಕೆ ಧೋರಣೆಯು ಮತ್ತೊಮ್ಮೆ ತಾವು ಸೃಷ್ಟಿಸಿದ  ಅಗಾಧ ಸ್ವರೂಪದ  ಅರೋಗ್ಯ ಬಿಕ್ಕಟ್ಟಿನಿಂದ ಹೊಣೆ ಜಾರಿಸಿಕೊಳ್ಳುವ ಅದರ…

ಜಾರ್ಖಂಡ್ ರಾಜ್ಯದಲ್ಲಿ ಒಂದು ವಾರ ಲಾಕ್ ಡೌನ್

ರಾಂಚಿ: ಕೋವಿಡ್‌-19 ಪ್ರಕರಣಗಳ ಉಲ್ಬಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾರ್ಖಂಡ್ ರಾಜ್ಯದಲ್ಲಿ ಒಂದು ವಾರ ಸಂಪೂರ್ಣ ಲಾಕ್‌ಡೌನ್‌ ಮಾಡುವುದಾಗಿ ಮುಖ್ಯಮಂತ್ರಿ ಹೇಮಂತ್ ಸೊರೆನ್…

ಹೈಕೋರ್ಟ್‌ನ ಲಾಕ್‌ಡೌನ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಏರುಗತಿಯಲ್ಲಿರುವ ಕೋವಿಡ್‌ ದಾಖಲು ಪ್ರಕರಣಗಳ ನಿಯಂತ್ರಿಸಲು ಉತ್ತರ ಪ್ರದೇಶದ ಐದು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಬೇಕೆಂದು ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ…

ಆರೋಗ್ಯ ತುರ್ತು ಪರಿಸ್ಥಿತಿ – ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು: ಸಿಪಿಐ(ಎಂ) ಪೊಲಿಟ್ ಬ್ಯುರೋ 

ದೇಶದಲ್ಲಿ ಉಕ್ಕೇರುತ್ತಿರುವ ಮಹಾಸೋಂಕು ಉಂಟು ಮಾಡುತ್ತಿರುವ ವಿನಾಶದ ಬಗ್ಗೆ ಸಿಪಿಐ(ಎಂ) ಪೊಲಿಟ್ ಬ್ಯುರೋ ಗಂಭೀರ ಆತಂಕವನ್ನು ವ್ಯಕ್ತಪಡಿಸಿದೆ. ಇಂತಹ ಗಂಭೀರ ಆರೋಗ್ಯ…

ಕೊರೊನಾ ಹೆಚ್ಚಳಕ್ಕೆ ಮೋದಿ ಕಾರಣ: ರಾಜೀನಾಮೆ ನೀಡಿ

ನವದೆಹಲಿ: ಇಡೀ ದೇಶದಲ್ಲಿ ಕೊರೊನಾ ಹೆಚ್ಚಳಕ್ಕೆ ಪ್ರಧಾನ ನರೇಂದ್ರ ಮೋದಿ ಅನುಸರಿಸುತ್ತಿರುವ ಕ್ರಮಗಳೇ ಕಾರಣವಾಗಿವೆ ಹಾಗಾಗಿ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು…

ಬಿಜೆಪಿಯವರಿಂದ ರೆಮ್ಡೆಸಿವಿರ್ ದಾಸ್ತಾನು: ಪ್ರಿಯಾಂಕಾ ಆರೋಪ

ನವದೆಹಲಿ: ‘ಕೊರೊನಾ ಸೋಂಕಿತರಿಗೆ ವಿತರಿಸಬೇಕಾದ ಔಷಧಿಗಳನ್ನು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಚಿಕಿತ್ಸೆಗೆ ಬೇಕಾದ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಅಕ್ರಮವಾಗಿ…

ಇಂದಿನಿಂದ ಒಂದು ವಾರ ದೆಹಲಿಯಲ್ಲಿ ಲಾಕ್‌ಡೌನ್‌

ನವದೆಹಲಿ: ದೆಹಲಿಯಲ್ಲಿ ಇಂದು ರಾತ್ರಿಯಿಂದ ಮುಂದಿನ ಸೋಮವಾರ ಬೆಳಿಗ್ಗೆವರೆಗೆ ಲಾಕ್‌ಡೌನ್‌ ಘೋಷಣೆ ಮಾಡಲಾಗಿದೆ. ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈಗಾಗಲೇ ರಾತ್ರಿ ಕರ್ಫ್ಯೂವನ್ನು…

ರವಿವಾರವೂ ಕಡಿಮೆಯಾಗಿಲ್ಲ ಕೋವಿಡ್‌ ಪ್ರಕರಣ

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳು ಅತಿಹೆಚ್ಚಾಗಿ ದಾಖಲಾಗುತ್ತಲೇ ಇವೆ. ನೆನ್ನೆ ಒಟ್ಟಾರೆಯಾಗಿ ಭಾರತದಲ್ಲಿ 2,73,810 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಅಲ್ಲದೆ,…

ಗುತ್ತಿಗೆ ಕಾರ್ಮಿಕರಿಗೆ ಇನ್ನೂ ಬಿಡುಗಡೆಯಾಗದ ಸಂಬಳ: ಸಚಿವರು ಗರಂ

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಆಗಿರುವ ಲೋಪದೋಷಗಳ ಬಗ್ಗೆ ಕಂದಾಯ ಸಚಿವರು ಹಾಗೂ ಗೃಹ ಸಚಿವರು ಆರೋಗ್ಯ ಸಚಿವರ ಮೇಲೆ ಗರಂ ಆದ…

ಮತ್ತಷ್ಟು ಕಠಿಣಗೊಂಡ ಕೋವಿಡ್ ನಿಯಮಗಳು: ಮದುವೆಗೆ ಪಾಸ್ ಕಡ್ಡಾಯ, ಜಾತ್ರೆಗೆ ನಿರ್ಬಂಧ

ಬೆಂಗಳೂರು: ‘ಕೋವಿಡ್‌ ತೀವ್ರರೀತಿಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ್ಯಂತ ವಿವಿದೆಡೆ ನಡೆಯಲಿರುವ ಜಾತ್ರೆಗಳನ್ನು ನಿಷೇಧಿಸಲಾಗಿದೆ. ಜಾತ್ರೆಗಳು ನಡೆದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ’ ಎಂದು…

ರೈಲಿನಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸದಿದ್ದರೆ ರೂ.500 ದಂಡ

ನವದೆಹಲಿ: ಕೋವಿಡ್‌ ಸಾಂಕ್ರಾಮಿಕ ಎರಡನೇ ಅಲೆ ನಿಯಂತ್ರಣಕ್ಕೆ ಬಿಗಿಯಾದ ನಿಯಮಗಳನ್ನು ಜಾರಿಗೆ ತಂದಿರುವ ಭಾರತೀಯ ರೈಲ್ವೆ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.…

ಉಪಚುನಾವಣೆ: ಪ್ರಚಾರದಲ್ಲಿ ಭಾಗಿಯಾದ ನಾಯಕರಿಗೆ ಕೋವಿಡ್‌ ದೃಢ

ಬೆಂಗಳೂರು: ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಚುನಾವಣಾ ಆಯೋಗ ಮಾರ್ಚ್‌ 16ರಂದು ಮತದಾನ…

ಸಿಎಂ ಯಡಿಯೂರಪ್ಪರವರಿಗೆ ಕೋವಿಡ್‌ ಪಾಸಿಟಿವ್‌: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕೋವಿಡ್‌ ಪಾಸಿಟಿವ್‌ ಆಗಿರುವುದರಿಂದ ಅವರನ್ನು ಮಣಿಪಾಲ ಆಸ್ಪತ್ರೆ ದಾಖಲು…

ತುಘಲಕ್‌ ಮಾದರಿ ನೀತಿ ಯೋಜಕ: ರಾಹುಲ್‌ ಗಾಂಧಿ

ನವ ದೆಹಲಿ: ಪ್ರಸ್ತುತ ಕೋವಿಡ್‌ ಉಲ್ಬಣವನ್ನ ತಡೆಗಟ್ಟಲು ಸರಕಾರವು ಅನುಸರಿಸುತ್ತಿರುವ ನೀತಿಗಳು ಒಂದು ತುಘಲಕ್‌ ಮಾದರಿ ಲಾಕ್‌ಡೌನ್‌ ,ಎರಡನೇಯದು ಘಂಟೆ ಬಾರಿಸಿ,…

ರೆಮ್ಡೆಸಿವಿರ್ ಔಷಧ ದುರ್ಬಳಕೆ, ಕೃತಕ ಅಭಾವ ಸೃಷ್ಟಿ ಕಠಿಣ ಕ್ರಮ: ಬಸವರಾಜ ಬೊಮ್ಮಾಯಿ

ಹುಮ್ನಾಬಾದ್: ಕೋವಿಡ್ ವೈರಾಣು ತಡಗಟ್ಟಲು ಪ್ರಾಥಮಿಕವಾಗಿ ನೀಡಲಾಗುವ ರೆಮ್ಡೆಸಿವಿರ್ (Remdesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ…

ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ: ಸಿಎಂ ಕೇಜ್ರಿವಾಲ್

ನವದೆಹಲಿ: ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಮಾಡಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ…

ಕೇರಳ ಸಿಎಂ ಪಿಣರಾಯಿ ವಿಜಯನ್ ಕೋವಿಡ್‌ನಿಂದ ಗುಣಮುಖ

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಕೋವಿಡ್-19ನಿಂದ ಚೇತರಿಸಿಕೊಂಡಿದ್ದು, ಕೋಯಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಏಪ್ರಿಲ್‌ 8ರಂದು ಅವರಿಗೆ…

ಸರ್ವಪಕ್ಷಗಳ ಸಭೆಗೆ ಆಹ್ವಾನ ನೀಡದ ಮುಖ್ಯಮಂತ್ರಿಗಳಿಗೆ ಸಿಪಿಐಎಂ ನಿಂದ ಬಹಿರಂಗ ಪತ್ರ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್‌ ಪ್ರಕರಣಗಳು ಹಾಗೂ ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರದಿಂದ ಸರ್ವಪಕ್ಷಗಳ ಸಭೆಯನ್ನು ನಿಗದಿಪಡಿಸಿದೆ. ಆದರೆ, ಆಡಳಿತ ನಡೆಸುತ್ತಿರುವ…