ಮೂರನ್ನು ಬಿಟ್ಟವರು ಊರಿಗೆ ದೊಡ್ಡವರು ಎಂಬಂತೆ ಬಿಜೆಪಿ ವರ್ತಿಸುತ್ತಿದೆ: ರಮೇಶ್ ಬಾಬು

ಬೆಂಗಳೂರು: ಮೂರನ್ನು ಬಿಟ್ಟವರು ಊರಿಗೆ ದೊಡ್ಡವರು ಎಂಬ ಗಾದೆ ಮಾತಿನಂತೆ ಕರ್ನಾಟಕದ ಭಾರತೀಯ ಜನತಾ ಪಕ್ಷದ ನಾಯಕರು ತಮ್ಮ ವರ್ತನೆಯನ್ನು ಮಾಡುತ್ತಿದ್ದಾರೆ…