ಸರ್ಕಾರಿ ಶಾಲಾ ಮಕ್ಕಳ ಶೂ, ಸಾಕ್ಸ್‌ ಕಳಪೆ ಆರೋಪ: ತನಿಖೆಗೆ ಶಿಕ್ಷಣ ಇಲಾಖೆ ಆದೇಶ; ಉಪಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಿತರಿಸಲಾಗಿರುವ ಶೂ ಮತ್ತು ಸಾಕ್ಸ್‌ಗಳು ಕಳಪೆ ಗುಣಮಟ್ಟದ್ದಾಗಿವೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ತನಿಖೆಗೆ…