ಕರ್ನಾಟಕ | ಸೊರಗುತ್ತಿರುವ ಸಾರ್ವಜನಿಕ ಆರೋಗ್ಯ

ಅಪೌಷ್ಠಿಕತೆ, ರಕ್ತಹೀನತೆಯಿಂದ ಬಾಣಂತಿಯರ ಸಾಲು ಸಾಲು ಸಾವು ಒಂದು ಕಡೆಯಾದರೆ, ಮತ್ತೊಂದಡೆ ವೈದ್ಯರಿಲ್ಲದೆ ಸಾವುಗಳು ಸಂಭವಿಸುತ್ತಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಸೌಲಭ್ಯಗಳಿಲ್ಲದೆ…