ಜಾಲಹಳ್ಳಿ ಮೌಲಾನಾ ಆಜಾದ್ ಶಾಲೆ ಸ್ಥಳಾಂತರಕ್ಕೆ ಆಗ್ರಹಿಸಿ ಶಾಲೆ ಮುಂದೆ ಎಸ್‌ಎಫ್‌ಐ ಬೃಹತ್ ಪ್ರತಿಭಟನೆ

ಜಾಲಹಳ್ಳಿ: ಗ್ರಾಮದ ಸರ್ಕಾರಿ ಮೌಲಾನಾ ಆಜಾದ್ ಶಾಲೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ದೇವದುರ್ಗ ತಾಲೂಕು…