ನವದೆಹಲಿ: 73ನೇ ಗಣರಾಜ್ಯೋತ್ಸವ ಸಂಭ್ರಮದ ಅಂಗವಾಗಿ ರಾಷ್ಟ್ರ ರಾಜಧಾನಿ ನವದೆಹಲಿಯ ರಾಜಪಥದಲ್ಲಿ ನಡೆದ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಎಲ್ಲರ ಗಮನಸೆಳೆಯಿತು. ಬೆಂಗಳೂರಿನ…
Tag: ಗಣರಾಜ್ಯೋತ್ಸವ ಪರೇಡ್
ಒಕ್ಕೂಟತತ್ವ ಮತ್ತು ಸ್ವಾತಂತ್ರ್ಯ ಸಂಗ್ರಾಮದ ಮೌಲ್ಯಗಳ ಬಗ್ಗೆ ತಾತ್ಸಾರ
ಪ್ರಕಾಶ್ ಕಾರಟ್ ಮೋದಿ ಸರಕಾರದ ಪಕ್ಷಪಾತಿ ಹಾಗೂ ಸಂಕುಚಿತ ಧೋರಣೆಯಿಂದಾಗಿ ಗಣ ರಾಜ್ಯೋತ್ಸವ ಪರೇಡ್‌ನಲ್ಲಿ ದಕ್ಷಿಣ ಭಾರತದ ರಾಜ್ಯಗಳು ಅಕ್ಷರಶಃ ಪ್ರಾತಿನಿಧ್ಯ…
ಕೇರಳ ಸ್ತಬ್ಧಚಿತ್ರ ಪ್ರದರ್ಶಿಸಲು ಪ್ರಧಾನಿಗೆ ಪಿಣರಾಯ್ ವಿಜಯನ್ ಪತ್ರ
ತಿರುವನಂತಪುರ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇರಳದ ಸ್ತಬ್ಧಚಿತ್ರವನ್ನು ಸೇರಿಸಲು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇರಳ ಎಡರಂಗ ಸರ್ಕಾರದ ಮುಖ್ಯಮಂತ್ರಿ…
ಸಚಿವ ಸುನೀಲ್ ಕುಮಾರ್ ಹೇಳಿಕೆ ಅಪ್ಪಟ ಸುಳ್ಳು: ದಿನೇಶ್ ಅಮೀನ್ ಮಟ್ಟು
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರು ಸುಳ್ಳು ಹೇಳುವುದು ಕೂಡಾ ಸಂಸ್ಕೃತಿಯ ಭಾಗ ಎಂದು ತಿಳಿದುಕೊಂಡಂತೆ ಕಾಣುತ್ತಿದೆ.…
ನಾರಾಯಣಗುರು ಸ್ತಬ್ಧ ಚಿತ್ರ ನಿರಾಕರಣೆ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ, ಪಾದಯಾತ್ರೆ – ಅಭಯಚಂದ್ರ ಜೈನ್
ಮೂಡುಬಿದಿರೆ: ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಕೇರಳ ಸರಕಾರವು ರಚಿಸಿದ ನಾರಾಯಣಗುರುಗಳ ಸ್ತಬ್ಧ ಚಿತ್ರವನ್ನು ಕೇಂದ್ರ ಸರಕಾರವು ನಿರಾಕರಿಸಿರುವುದನ್ನು ಮಾಜಿ ಸಚಿವ ಕೆ. ಅಭಯಚಂದ್ರ…
ಗಣರಾಜ್ಯೋತ್ಸವ ಪರೇಡ : ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ತಿರಸ್ಕರಿಸಿದ ಕೇಂದ್ರ ಸರಕಾರ
ನವದೆಹಲಿ : ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಪ್ರದರ್ಶಿಸಲೆಂದು ಪಶ್ಚಿಮ ಬಂಗಾಲ ಸರಕಾರ ಕಳುಹಿಸಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸ್ತಬ್ಧಚಿತ್ರವನ್ನು ಕೇಂದ್ರ…