ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವಿಜ್ಞಾನ, ಗಣಿತ ಶಿಕ್ಷಕರ ಕೊರತೆ; 22 ಲಕ್ಷ ವಿದ್ಯಾರ್ಥಿಗಳಿಗೆ 8,895 ಶಿಕ್ಷಕರು

ಬೆಂಗಳೂರು: ವಿಜ್ಞಾನ ಹಾಗೂ ಗಣಿತ ಶಿಕ್ಷಕರ ಗಣನೀಯ ಕೊರತೆಯು ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇರುವುದಾಗಿ ಅಂಕಿ  ಅಂಶಗಳಿಂದ ತಿಳಿದು ಬಂದಿದೆ.…