ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ ಅತ್ತೆ ಸೊಸೆ

ಗದಗ: ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ…

ಅಸಮರ್ಪಕ ಬಿಸಿಯೂಟ ವಿತರಣೆ: ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ ಶಾಲಾ ವಿದ್ಯಾರ್ಥಿಗಳು

 ಗದಗ: ಗುಣಮಟ್ಟದ ಹಾಗೂ ಸಮರ್ಪಕ ಬಿಸಿಯೂಟ ನೀಡುತ್ತಿಲ್ಲ ಎಂದು ಆರೋಪಿಸಿದ ಶಾಲಾ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ ಘಟನೆಯೊಂದು ಗದಗ…

ಗ್ರಾಮ ಪಂಚಾಯಿತಿ ಸಿಬ್ಬಂದಿ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಗ್ರಾಮ ಪಂಚಾಯಿತಿ ನೌಕರರಿಂದ ಪ್ರತಿಭಟನೆ

ಗದಗ : ಕ್ಷುಲ್ಲಕ ಕಾರಣಕ್ಕೆ ಗ್ರಾಪಂ ನೌಕರನ ಮೇಲೆ, ಹಲ್ಲೆ ನಡೆಸಿದ ಘಟನೆ ಹಳ್ಳಿಕೇರಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ…

ಯೋಧ ಬದುಕಿದ್ದರೂ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ ಕೇಂದ್ರ ಸಚಿವ ನಾರಾಯಣಸ್ವಾಮಿ!

ಗದಗ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಜನಾಶೀರ್ವಾದ ಕಾರ್ಯಕ್ರಮದ ಅಂಗವಾಗಿ ಪ್ರವಾಸದಲ್ಲಿರುವ ಸಂದರ್ಭದಲ್ಲಿ ಸೇವೆಯಲ್ಲಿರುವ ಸೈನಿಕನ ಮನೆಗೆ ತೆರಳಿ ಕುಟುಂಬದವರಿಗೆ ‘ಸಾಂತ್ವನ’ ಹೇಳಿರುವ…

ನವೀಕೃತ ಪೌಷ್ಠಿಕ ಪುನಶ್ಚೇತನ ಕೇಂದ್ರ ಉದ್ಘಾಟನೆ

ಗದಗ:ಫೆ.01: ನಗರದದಲ್ಲಿರುವ ಹೆರಿಗೆ ಆಸ್ಪತ್ರೆಯಲ್ಲಿನ ನವೀಕೃತ ಪೌಷ್ಠಿಕ ಪುನಶ್ಚೇತನ ಕೇಂದ್ರವನ್ನು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಉದ್ಘಾಟಿಸಿದರು. ಗದಗ ಜಿಲ್ಲಾ ಪಂಚಾಯತ…

ಸಕಾಲ  ಯೋಜನೆಯ ಪ್ರಗತಿ ಪರಿಶೀಲನಾ ಸಭೆ

ಇಲಾಖಾಧಿಕಾರಿಗಳು ಸಕಾಲದಲ್ಲಿ ಸೇವೆ ಒದಗಿಸಿ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಗದಗ ಜ. 30 : ಸಕಾಲ ಯೋಜನೆಯ ಅನುಷ್ಟಾನದಲ್ಲಿ ಜಿಲ್ಲೆ…

ಕೊಟ್ಪಾ ದಾಳಿ: 2500 ರೂ ದಂಡ ವಸೂಲಿ

ಗದಗ : ಜಿಲ್ಲಾ ಸಮೀಕ್ಷಣಾಧಿಕಾರಿ ಜಗದೀಶ ನುಚ್ಚಿನ ಇವರ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ತನಿಕಾ ದಳದ ಸಹಯೋಗದಲ್ಲಿ…