ಗರ್ಭ ಧರಿಸುವುದು; ಗರ್ಭಪಾತ ಮಾಡಿಸಿಕೊಳ್ಳುವುದು ಮಹಿಳೆಯ ವೈಯಕ್ತಿಕ ಹಕ್ಕು: ಸುಪ್ರೀಂ ಕೋರ್ಟ್

ನವದೆಹಲಿ: 30 ವಾರಗಳ ಗರ್ಭಿಣಿಯಾಗಿದ್ದ 17 ವರ್ಷದ ಬಾಲಕಿಗೆ ಗರ್ಭಾಪಾತ ಮಾಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದೂ, ಗರ್ಭ ಧರಿಸುವುದು ಅಥವಾ…

ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೊಳಿಸಲು ಚಿಂತನೆ: ಸಿಎಂ ಸಿದ್ದರಾಮಯ್ಯ ಸುಳಿವು

ಹುಬ್ಬಳ್ಳಿ: ಇತ್ತೀಚೆಗೆ ನಗರದಲ್ಲಿ ತಂದೆಯೇ ಆರು ತಿಂಗಳ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಘಟನೆ ನಡೆದಿದ್ದೂ, ಈ ಪ್ರಕರಣ ಭಾರಿ ಚರ್ಚೆಗೆ…

ನೇಣು ಬಿಗಿದ ಸ್ಥಿತಿಯಲ್ಲಿ ಗರ್ಭಿಣಿ ಶವ ಪತ್ತೆ: ಪತಿ ವಿರುದ್ಧ ಕೊಲೆ ಆರೋಪ

ಚಿತ್ರದುರ್ಗ: ನೇಣು ಬಿಗಿದ ಸ್ಥಿತಿಯಲ್ಲಿ ಗರ್ಭಿಣಿ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ನಡೆದಿದ್ದೂ, ಪತಿ ವಿರುದ್ಧ ಕೊಲೆ ಆರೋಪ…

ಯುವತಿಗೆ ವಂಚಿಸಿದ್ದ ಬಿಜೆಪಿ ಮುಖಂಡನ ಮಗ ಕೃಷ್ಣ ಜೆ.‌ ರಾವ್ ಬಂಧನ

ಪುತ್ತೂರು: ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿದ್ದ ಆರೋಪಿ…

ಬೆಂಗಳೂರು| ಗರ್ಭಿಣಿಯನ್ನು ರಾತ್ರಿ 10 ಗಂಟೆವರೆಗೆ ಠಾಣೆಯಲ್ಲೇ ಕೂರಿಸಿಕೊಂಡ ಪೊಲೀಸರು

ಬೆಂಗಳೂರು: ನೆನ್ನೆ ಗುರುವಾರ, ನಗರದ ಶೇಷಾದ್ರಿಪುರಂ ಠಾಣೆ ಪೊಲೀಸರು ನಾಲ್ಕು ತಿಂಗಳ ಗರ್ಭಿಣಿಯನ್ನು ರಾತ್ರಿ 10 ಗಂಟೆವರೆಗೆ ಠಾಣೆಯಲ್ಲೇ ಕೂರಿಸಿಕೊಂಡಿದ್ದಾರೆ. ಓರ್ವ…

ಚೆನ್ನೈ| ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ತಳ್ಳಿದ ವ್ಯಕ್ತಿ

ಚೆನ್ನೈ: ತಮಿಳುನಾಡಿನ ಕೊಯಮತ್ತೂರಿನಲ್ಲಿ ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ತಳ್ಳಿರುವ ಘಟನೆ ನಡೆದಿದೆ. ತಿರುಪ್ಪೂರು ಜಿಲ್ಲೆಯ ಅವಿನಾಶಿಯ…

ಮೈಕ್ರೋ ಫೈನಾನ್ಸ್: ಸಾಲ ಮರುಪಾವತಿ ಮಾಡದ ಕಾರಣಕ್ಕಾಗಿ ಗರ್ಭಿಣಿಯನ್ನು ಮನೆಯಿಂದ ಹೊರ ನೂಕಿ ಕ್ರೌರ್ಯ ಮೆರೆದ ಫೈನಾನ್ಸ್  ಸಿಬ್ಬಂದಿ

ಹುಬ್ಬಳ್ಳಿ: ಮೈಕ್ರೋ ಫೈನಾನ್ಸ್  ಸಿಬ್ಬಂದಿ ಸಾಲ ಮರುಪಾವತಿ ಮಾಡದ ಕಾರಣಕ್ಕಾಗಿ  ವ್ಯಕ್ತಿಗೆ ಕಿರುಕುಳ ನೀಡಿದ್ದು, ಗರ್ಭಿಣಿಯನ್ನು ಮನೆಯಿಂದ ಹೊರಹಾಕಿರುವಂತಹ ಘಟನೆ ಹುಬ್ಬಳ್ಳಿ…

ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯ ನಂತರ ಬಾಣಂತಿಯರ ಸಾವು ಮತ್ತು VIMMS ನಲ್ಲಿ ಮತ್ತೊಂದು ಗರ್ಭಿಣಿಯ ಸಾವು ಬಗ್ಗೆ ತನಿಖೆ ನಡೆಸಲು ಅಗ್ರಹ

ಬಳ್ಳರಿ: ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯ ನಂತರ ಬಾಣಂತಿಯರ ಸಾವು ಮತ್ತು VIMMS ನಲ್ಲಿ ಮತ್ತೊಂದು ಗರ್ಭಿಣಿಯ ಸಾವು ಬಗ್ಗೆ ತನಿಖೆ ನಡೆಸಲು ಅಖಿಳ…

10 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಹೈದರಾಬಾದ್‌ನಲ್ಲಿ 10 ಮಂದಿಯ ಬಂಧನ

ಹೈದರಾಬಾದ್​:  10 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ ಎಂದು  ತಿಳಿದುಬಂದಿದೆ.…

ಕೆಲವರ ಅತ್ಯಾಚಾರ, ಹಲವರಿಗೆ ಗರ್ಭಪಾತ: ನೆಟ್‌ವರ್ಕಿಂಗ್ ಕೆಲಸದ ಹೆಸರಿನಲ್ಲಿ ನೂರಕ್ಕೂ ಹೆಚ್ಚಿನ ಹುಡುಗಿಯರ ಕಥೆ

ಬಿಹಾರ: ಕೆಲಸದ ಕೆಸರಿನಲ್ಲಿ ನೂರಕ್ಕೂ ಹೆಚ್ಚಿನ ಹುಡುಗಿಯರನ್ನು ದೈಹಿಕವಾಗಿ ಬಳಸಿಕೊಂಡಿರುವ ಆಘಾತಕಾರಿ ಘಟನೆಯೊಂದು ಬಿಹಾರ ಮುಜಾಫರ್‌ನಲ್ಲಿ ಕೇಳಿಬಂದಿದೆ. ಇದುವರೆಗೆ ಬಹಿರಂಗವಾದ ಮಾಹಿತಿ…

20 ಸಾವಿರ ರೂಪಾಯಿಗೆ ಹೆಣ್ಣು ಭ್ರೂಣಹತ್ಯೆ

ಮಂಡ್ಯ:ಮಂಡ್ಯ ಜಿಲ್ಲೆಯ  ಪಾಂಡವಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡಲು 20 ಸಾವಿರ ರೂಪಾಯಿ ನಿಗದಿ ಮಾಡಲಾಗುತ್ತಿತ್ತು ಎಂದು ಇತ್ತಿಚೆಗೆ ಸರ್ಕಾರಿ ಆಸ್ಪತ್ರೆಯ…

ಬೆಂಗಳೂರು | ಗ್ಯಾಸ್ ಗೀಸರ್ ಸೋರಿಕೆ – ಗರ್ಭಿಣಿ ಮಹಿಳೆ ಸಾವು, ಮಗ ಗಂಭೀರ

ಬೆಂಗಳೂರು: ಮನೆಯಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗಿ 23 ವರ್ಷದ ಗರ್ಭಿಣಿ ಮಹಿಳೆ ಶನಿವಾರ ನಗರದಲ್ಲಿ ಸಾವನ್ನಪ್ಪಿದ್ದಾರೆ. ಅವರ…

ಗರ್ಭಿಣಿ ಮೇಲೆ ಹರಿದ ಟ್ರಕ್ : ಮಗುವಿಗೆ ಜನ್ಮ ನೀಡಿ ಪ್ರಾಣ ಬಿಟ್ಟ ತಾಯಿ

ಫಿರೋಜಾಬಾದ್​​ : ಹೆರಿಗೆಗೋಸ್ಕರ ಗಂಡನ ಮನೆಯಿಂದ ತವರು ಮನೆಗೆ ಹೋಗುತ್ತಿದ್ದಾಗ ಗರ್ಭಿಣಿಗೆ ಟ್ರಕ್​​ವೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಫಿರೋಜಾಬಾದ್​​ನಲ್ಲಿ…