ಬೆಂಗಳೂರು | ಲಾಲ್‌ಬಾಗ್‌ನಲ್ಲಿ ಬಣ್ಣಬಣ್ಣದ ಹೂಗಳಿಂದ ತೇಜಸ್ವಿ ವಿಸ್ಮಯ ಲೋಕ ಅನಾವರಣ

ಬೆಂಗಳೂರು : ಈ ಬಾರಿ ವಿಶೇಷ ಆಕರ್ಷಣೆಯೊಂದಿಗೆ  ಉದ್ಯಾನನಗರಿ ಬೆಂಗಳೂರಿನ ಹೆಮ್ಮೆಯ ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ವಾರ್ಷಿಕ ಫಲಪುಷ್ಪ ಪ್ರದರ್ಶನವು ಸಾರ್ವಜನಿಕರ ಗಮನ…