ಅನ್ಯಾಯವನ್ನು ಪ್ರೀತಿಯಿಂದ ಎದುರಿಸುತ್ತೇವೆ ಎಂದಿದ್ದಕ್ಕೆ ಎಫ್‌ಐಆರ್? – ಸುಪ್ರಿಂ ಕೋರ್ಟ್ ಪ್ರಶ್ನೆ

“ನ್ಯಾಯಕ್ಕಾಗಿ ಹೋರಾಟದಲ್ಲಿ ಅನ್ಯಾಯವನ್ನು ಎದುರಿಸಬೇಕಾಗಿ ಬಂದರೂ ನಾವು ಅನ್ಯಾಯವನ್ನು ಪ್ರೀತಿಯಿಂದ ಎದುರಿಸುತ್ತೇವೆ” ಎನ್ನುವ ಕವನ ಅದನ್ನು ಉಲ್ಲೇಖಿಸಿದವರ ಮೇಲೆ ಗುಜರಾತ್ ಪೊಲಿಸ್…