ಚಿಕ್ಕೋಡಿ | ಜಿಲ್ಲಾಧಿಕಾರಿಗಳ ಸಂಧಾನ ಸಭೆ ವಿಫಲ : ಪ್ರತಿಭಟನೆ ಮುಂದುವರಿಸಿದ ಕಬ್ಬು ಬೆಳೆಗಾರರು

ಚಿಕ್ಕೋಡಿ : ಕಳೆದ ನಾಲ್ಕು ದಿನಗಳಿಂದ ರೈತರು ಗುರ್ಲಾಪುರ್ ಕ್ರಾಸ್​ನಲ್ಲಿ ಸಕ್ಕರೆ ಕಾರ್ಖಾನೆಗಳಿಂದ 3,500 ರೂ. ದರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ…