ಮೋದಿಯವರ 10 ವರ್ಷದ ಅವಧಿಯಲ್ಲಿ ಭಾರತದ ಮೇಲಿನ ಸಾಲ 182 ಲಕ್ಷ ಕೋಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧಿಕಾರದ 10 ವರ್ಷದ ಅವಧಿಯಲ್ಲಿ 182 ಲಕ್ಷ ಕೋಟಿಗಿಂತ ಹೆಚ್ಚು ಸಾಲ ಭಾರತದ ಮೇಲಿದೆ.  ಮುಂಚೆ…

ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಡಿಎಸ್‌ಎಸ್‌ ಬೃಹತ್ ಪ್ರತಿಭಟನೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿ ಬಿಜೆಪಿ, ಜೆಡಿಎಸ್‌ ಷಡ್ಯಂತ್ರವನ್ನು ವಿರೋಧಿಸಿ ಡಿಎಸ್‌ಎಸ್‌ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸಿಎಂ  ಮುಡಾ ಹಗರಣದ…

ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವುದಿಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಕಳೆದ ಎರಡು ಮೂರು ತಿಂಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್…

ಎಸ್‌ಸಿಪಿ, ಟಿಎಸ್‌ಪಿ ಅನುದಾನ : ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದು ನಿಜ: ಪಲ್ಲವಿ. ಜಿ

ಬೆಳಗಾವಿ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ. ಜಿ,…

SCSP/TSP ಹಣವನ್ನು ಗ್ಯಾರಂಟಿಗೆ ಬಳಸಬೇಡಿ – ದಲಿತ ಹಕ್ಕುಗಳ ಸಮಿತಿ ಆಗ್ರಹ

ಬೆಂಗಳೂರು: ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ (ಟಿಎಸ್‌ಪಿ) ಹಣವನ್ನು ‘ಗ್ಯಾರಂಟಿ’ ಯೋಜನೆಗಳಿಗೆ ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕು…

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ ಇನ್ನೊಂದು ಕೈಯಲ್ಲಿ ಜನಸಾಮಾನ್ಯರ ಹಣವನ್ನು ತೆರಿಗೆ ರೂಪದಲ್ಲಿ…

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ. ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈಗಾಗಲೇ ಲೋಕಸಭೆ…

ಬಡವರಿಗೆ ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಬಡವರಿಗೆ  ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಬಡವರಿಗೆ  ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.…

ಕರ್ನಾಟಕದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ; ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ‌ ಸಿದ್ದರಾಮಯ್ಯ ʼಕಾಂಗ್ರೆಸ್ ಗೆ ಕರ್ನಾಟಕದಲ್ಲಿ ಉತ್ತಮ ವಾತಾವರಣ ಇದ್ದು, 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆʼ ಎಂದು ಹೇಳಿಕೆ ನೀಡಿದ್ದಾರೆ.…

ನುಡಿದಂತೆ ನಡೆದು, ಸತ್ಯ ಹೇಳುವವರನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಂಬಲಿಸಬೇಕು, ಸತ್ಯಕ್ಕೆ ಜಯ ಸಿಗಬೇಕು; ಸಿದ್ದರಾಮಯ್ಯ

ತುಮಕೂರು: ನುಡಿದಂತೆ ನಡೆದು, ಸತ್ಯ ಹೇಳುವವರನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಂಬಲಿಸಬೇಕು, ಸತ್ಯಕ್ಕೆ ಜಯ ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ನಮ್ಮ ಗ್ಯಾರಂಟಿ ಯೋಜನೆಗಳು ಜನರ ಬದುಕಿಗಾಗಿ, ಚುನಾವಣೆಗೆ ಅಲ್ಲ – ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರ್ಗಿ : ಐದೂ ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣ ಅನುಷ್ಠಾನಗೊಳಿಸಿ ಬಹಳ ಆತ್ಮವಿಶ್ವಾಸದಿಂದ ಇಲ್ಲಿಗೆ ಬಂದಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ.…

ನಿಮ್ಮನ್ನು ಕೆರಳಿಸಿ ವಂಚಿಸುವವರು ಬೇಕಾ? ನಾವು ಬೇಕಾ? ಹೃದಯ ಮುಟ್ಟಿ ಕೇಳಿಕೊಳ್ಳಿ: ಸಿ.ಎಂ ಕರೆ

ಬೆಳಗಾವಿ : ನಿಮ್ಮ ಬದುಕಿಗೆ ಆಸರೆ ಆಗುತ್ತಿರುವ, ಕುಟುಂಬದ ಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ರಮ ಕೊಡುತ್ತಿರುವ ನಾವು ಬೇಕೋ-ದೇವರ ಹೆಸರಲ್ಲಿ ನಿಮ್ಮ ಭಾವನೆ…

ಗ್ಯಾರಂಟಿ ಯೋಜನೆ ಬಡವರ ಕಾರ್ಯಕ್ರಮ; ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ…

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಕುಂಠಿತವಾಗಿಲ್ಲ;ಬಸವರಾಜ ರಾಯರೆಡ್ಡಿ

ಕೊಪ್ಪಳ :ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಕುಂಠಿತವಾಗಿಲ್ಲ. 6.90 ಕೋಟಿ ಜನರಿಗೆ ₹1 ಲಕ್ಷ ಕೋಟಿ ನೀಡುತ್ತಿದ್ದೇವೆ. 7.10 ಲಕ್ಷ ನೌಕರರಿಗೆ…

2024 ಜನವರಿಗೆ ಯುವನಿಧಿ ಯೋಜನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಐದನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆ2024 ಜನರವರಿಯಲ್ಲಿ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯುವನಿಧಿ ಈ…

ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು. ಯಾವುದೇ ಜಾತಿ ಧರ್ಮಗಳ ತಾರತಮ್ಯ ಇಲ್ಲದೆ ಗ್ಯಾರಂಟಿ…

ಗ್ಯಾರಂಟಿಗಳ ಬಗ್ಗೆ ಬಿಜೆಪಿಗೇಕೆ ಅತ್ಯವಸರ?

ಎಸ್.ವೈ. ಗುರುಶಾಂತ್ `ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳು ಜಾರಿಯಾಗೋದು ಯಾವಾಗ?’ `ಗ್ಯಾರಂಟಿಗಳ ಬಗ್ಗೆ ಏನು ಗ್ಯಾರಂಟಿ?’ `ಸರ್ಕಾರ ಮಾಡೋದೇ ಗ್ಯಾರಂಟಿ ಇಲ್ಲ, ಇನ್ನು…