ಬೆಂಗಳೂರು | ಗ್ಯಾರಂಟಿ ಯೋಜನೆಗಳಿಗೆ ₹1.13 ಲಕ್ಷ ಕೋಟಿ ವೆಚ್ಚ: ರಾಜ್ಯಪಾಲ

ಬೆಂಗಳೂರು:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಲ್ಲಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವದ‌ಲ್ಲಿ ಧ್ವಜಾರೋಹಣ ನೆರವೇರಿಸಿ…