ಕೊಪ್ಪಳ| ಗ್ಯಾಸ್ ಸಿಲಿಂಡರ್ ಸ್ಫೋಟ; 7 ಮಂದಿಗೆ ಗಂಭೀರ ಗಾಯ

ಕೊಪ್ಪಳ: ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 7 ಜನ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಅವಘಡದಲ್ಲಿ ಗಾಯಗೊಂಡವರನ್ನು…