ಗ್ರಾಮೀಣ ಕೋಟಾದಲ್ಲಿ ಬದಲಾವಣೆ ಚರ್ಚೆ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಮೀಸಲಾತಿ?

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶದಲ್ಲಿ ಪ್ರಸ್ತುತ ಇರುವ ಗ್ರಾಮೀಣ ಮೀಸಲಾತಿಯೊಳಗೆ, ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಮೀಸಲಾತಿ ನೀಡುವ ಬಗ್ಗೆ…