ತುಮಕೂರು| ಮಹಾನಗರ ಪಾಲಿಕೆ ವ್ಯಾಪ್ತಿಗೆ 14 ಗ್ರಾ. ಪಂ ಸೇರ್ಪಡೆಗೆ ಒಪ್ಪಿಗೆ: ಜಿ. ಪರಮೇಶ್ವರ

ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಗೆ ನಗರದ ಸುತ್ತಮುತ್ತಲಿನ 14 ಗ್ರಾಮ ಪಂಚಾಯಿತಿಗಳ 54 ಗ್ರಾಮಗಳ ಸೇರ್ಪಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ…