ಸರ್ಕಾರದ ಕೃಷಿ ಭೂಮಿ ಸ್ವಾಧೀನ ಕ್ರಮ ವಿರೋಧಿಸಿ 20 ಕ್ಕೂ ಹೆಚ್ಚು ರೈತರು ಪ್ರತಿಭಟನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಿಸಲು ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ, ಬಿಡದಿಯ ಬೈರಮಂಗಲ…